ರಾವಲ್ಪಿಂಡಿ ಟೆಸ್ಟ್‌ : ಪಾಕ್ ವಿರುದ್ಧ ಇಂಗ್ಲೆಂಡ್‌ಗೆ 74 ರನ್‌ ಗೆಲುವು

Team Udayavani, Dec 5, 2022, 9:02 PM IST

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ಗೆ 74 ರನ್‌ ಗೆಲುವು

ರಾವಲ್ಪಿಂಡಿ: ರಾವಲ್ಪಿಂಡಿ ಟೆಸ್ಟ್‌ ಪಂದ್ಯವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪಾಕಿಸ್ತಾನ ವಿಫ‌ಲವಾಗಿದೆ. ಇಂಗ್ಲೆಂಡ್‌ 74 ರನ್‌ ಗೆಲುವಿನೊಂದಿಗೆ 1-0 ಮುನ್ನಡೆ ಸಾಧಿಸಿದೆ.

343 ರನ್‌ ಗುರಿ ಪಡೆದಿದ್ದ ಪಾಕಿಸ್ತಾನ 4ನೇ ದಿನದಾಟದ ಅಂತ್ಯಕ್ಕೆ 80 ರನ್ನಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಗೆಲುವಿಗೆ 8 ವಿಕೆಟ್‌ಗಳಿಂದ 263 ರನ್‌ ಗಳಿಸುವ ಅಥವಾ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಅವಕಾಶ ಆತಿಥೇಯರ ಮುಂದಿತ್ತು. ಆದರೆ ಅಂತಿಮ ದಿನ ಒಲೀ ರಾಬಿನ್ಸನ್‌ ಮತ್ತು ಜೇಮ್ಸ್‌ ಆ್ಯಂಡರ್ಸನ್‌ ಸೇರಿಕೊಂಡು ಪಾಕಿಸ್ತಾನಕ್ಕೆ ಈ ಎರಡೂ ಅವಕಾಶಗಳನ್ನು ನಿರಾಕರಿಸಿದರು. ಇಬ್ಬರೂ 4 ವಿಕೆಟ್‌ ಉಡಾಯಿಸಿದರು. ಪಾಕ್‌ 268ಕ್ಕೆ ಆಲೌಟ್‌ ಆಯಿತು.

ಇದನ್ನೂ ಓದಿ: 

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.