ಎಲ್ಲರಿಗೂ ದೇವರ ಆಯ್ಕೆಯ ಹಕ್ಕಿದೆ: ಸುಪ್ರೀಂ ಕೋರ್ಟ್
Team Udayavani, Dec 5, 2022, 11:37 PM IST
ಹೊಸದಿಲ್ಲಿ: ಭಾರತದಲ್ಲಿ ಪ್ರತಿಯೊಬ್ಬರಿಗೂ ತಮ್ಮ ದೇವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಜತೆಗೆ ನಿರ್ದಿಷ್ಟ ಆಧ್ಯಾತ್ಮಿಕ ಪುರುಷನನ್ನು “ಪರಮಾತ್ಮ’ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠ, ಅರ್ಜಿದಾರರಾದ ಉಪೇಂದ್ರ ನಾಥ್ ದಲೈ ಅವರಿಗೆ 1 ಲಕ್ಷ ರೂ. ದಂಡ ವಿಧಿಸಿ “ಈಗ ಇಂತಹ ಪಿಐಎಲ್‌ಗಳನ್ನು ಸಲ್ಲಿಸಲು ಜನರು ಕನಿಷ್ಠ ನಾಲ್ಕು ಬಾರಿ ಯೋಚಿಸುತ್ತಾರೆ,’ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.