ಮಂಗಳೂರು-ಮುಂಬಯಿ ವಿಶೇಷ ರೈಲು


Team Udayavani, Dec 6, 2022, 7:25 AM IST

ಮಂಗಳೂರು-ಮುಂಬಯಿ ವಿಶೇಷ ರೈಲು

ಮಂಗಳೂರು : ಮಂಗಳೂರು ಜಂಕ್ಷನ್‌ ಹಾಗೂ ಮುಂಬಯಿಯ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಾಗುವುದು.

ನಂ. 01453 ಲೋಕಮಾನ್ಯ ತಿಲಕ್‌ ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ವಿಶೇಷ ರೈಲು ಮುಂಬಯಿಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್‌ ಲೋಕಮಾನ್ಯ ತಿಲಕ್‌ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ ಡಿ. 10, 17, 24, 31 ಹಾಗೂ ಜನವರಿ 7 (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮುಂಬಯಿಗೆ ಮಧ್ಯಾಹ್ನ 2.25ಕ್ಕೆ ತಲಪಲಿದೆ.

ಥಾನೆ, ಪನ್ವೆಲ್‌, ರೋಹ, ಖೇಡ್‌, ಚಿಪುನ್‌, ಸಂಗಮೇಶ್ವರ ರೋಡ್‌, ರತ್ನಾ°ಗಿರಿ, ಕಂಕಾವಿ, ಸಿಂಧುದುರ್ಗ, ಕುಡಾಳ್‌, ಸಾವಂತವಾಡಿ ರೋಡ್‌, ತಿವಿಮ್‌, ಕರ್ಮಾಲಿ, ಮಡಗಾಂವ್‌, ಕಾರವಾರ, ಗೋಕರ್ಣ ರೋಡ್‌, ಕುಮಟಾ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್‌ಗ‌ಳಲ್ಲಿ ನಿಲುಗಡೆ ಇದೆ.

 

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.