ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ; ಸಿಎಂ ಬೊಮ್ಮಾಯಿ


Team Udayavani, Dec 6, 2022, 1:49 PM IST

16

ಬೆಂಗಳೂರು: ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು, ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. 2023ರಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನ ಇಂದು ಸುಶಾನ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು.

ಚುನಾವಣಾ ದೃಷ್ಟಿಕೋನವಿಲ್ಲ

ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧ್ಯೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ ಅಥವಾ ವಿವಾದ ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ.  ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.