ಗೋವಾ ಕಡಲ ತೀರದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸಿ: ಮೈಕಲ್ ಲೋಬೊ


Team Udayavani, Dec 6, 2022, 6:35 PM IST

ಗೋವಾ ಕಡಲ ತೀರದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸಬೇಕು: ಮೈಕಲ್ ಲೋಬೊ

ಪಣಜಿ: ಗೋವಾದ ಕಡಲ ತೀರದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯುವ ಅಗತ್ಯವಿದೆ. ಕಡಲ ತೀರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ಕಲಂಗುಟ್ ಅಸುರಕ್ಷಿತ ಎಂಬಂತಾಗುತ್ತದೆ ಎಂದು ಕಲಂಗುಟ್ ಕ್ಷೇತ್ರದ ಶಾಸಕ ಮೈಕಲ್ ಲೋಬೊ ನುಡಿದರು.

ರಾಜ್ಯ ಪ್ರವಾಸೋದ್ಯಮ ವಿಷಯಗಳ ಕುರಿತು ಚರ್ಚಿಸಲು ಸ್ಥಳೀಯ ಪಂಚಾಯತ ಸದಸ್ಯರೊಂದಿಗೆ ಶಾಸಕ ಮೈಕಲ್ ಲೋಬೊ ರವರು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರನ್ನು ಭೇಟಿ ಮಾಡಿ ಚರ್ಚಿಸಿದರು.

ಚರ್ಚೆಯ ನಂತರ ಶಾಸಕ ಮೈಕಲ್ ಲೋಬೊ ಸುದ್ಧಿಗಾರರೊಂದಿಗೆ ಮಾತನಾಡಿ- ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಅನುಸರಿಸಬೇಕು.

ಕಲಂಗುಟ್ ಪ್ರದೇಶದಲ್ಲಿ  ಅಗ್ನಿ ಅವಘಡಗಳು ಸಂಭವಿಸಿದಾಗ ಕೂಡಲೇ ಕಾರ್ಯಾಚರಣೆ ನಡೆಸಲು ಕ್ವಿಕ್ ರಿಸ್ಪೊನ್ಸ ಟೀಮ್ ಸ್ಥಾಪಿಸಲು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ. ಇಷ್ಟೇ ಅಲ್ಲದೆಯೇ ಪ್ರತ್ಯೇಕ ಅಗ್ನಿಶಾಮಕ ದಳ ಸ್ಥಾಪನೆಗೂ ಮನವಿ ಮಾಡಲಾಗಿದೆ. ಪ್ರವಾಸಿಗರನ್ನು ವಂಚಿಸುವ ಕೆಲ ಜಾಲಗಳಿಂದ ಗೋವಾ ಪ್ರವಾಸೋದ್ಯಮದ ಹೆಸರು ಹಾಳಾಗುತ್ತಿದೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮೈಕಲ್ ಲೋಬೊ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಸೇರಿ ಇತರ 13 ಮಂದಿ ವಿರುದ್ಧ ಆರೋಪ ದಾಖಲಿಸಿದ ನ್ಯಾಯಾಲಯ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.