ದೇವರಗುಡ್ಡ ಗ್ರಾಪಂ ಅಧ್ಯಕ್ಷರ ಪದಚ್ಯುತಿಗೆ ವಿಮಾನ ಏರಿದರು!

Team Udayavani, Dec 6, 2022, 8:51 PM IST

ದೇವರಗುಡ್ಡ ಗ್ರಾಪಂ ಅಧ್ಯಕ್ಷರ ಪದಚ್ಯುತಿಗೆ ವಿಮಾನ ಏರಿದರು!

ರಾಣಿಬೆನ್ನೂರ: ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಗ್ರಾಪಂ ಅಧ್ಯಕ್ಷ ಮಾಲತೇಶ ದುರ್ಗಪ್ಪ ನಾಯರ್‌ ವಿರುದ್ಧ ಮಂಗಳವಾರ ಸದಸ್ಯರು ಮಂಡಿಸಿದ ಅವಿಶ್ವಾಸ ಗೊತ್ತುವಳಿಗೆ ಗೆಲುವಾಗಿದೆ.

ಒಟ್ಟು 13 ಸದಸ್ಯರ ಸಂಖ್ಯಾಬಲದ ಗ್ರಾಪಂನಲ್ಲಿ ಸಂತೋಷ್‌ ಭಟ್‌ ಗುರೂಜಿ ಬಣದ 9 ಸದಸ್ಯರು ಕೇರಳ, ತಮಿಳುನಾಡು, ಬೆಂಗಳೂರು ಮತ್ತಿತರ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದರು. ಅವಿಶ್ವಾಸ ಗೊತ್ತುವಳಿ ದಿನ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿ, ಅಲ್ಲಿಂದ ದೇವರಗುಡ್ಡಕ್ಕೆ ತೆರಳಿ ಅವಿಶ್ವಾಸದ ಪರ ಮತ ಚಲಾಯಿಸುವ ಮೂಲಕ ಗಮನ ಸೆಳೆದರು.

ಅವಿಶ್ವಾಸದ ವಿರುದ್ಧ ನಾಲ್ಕು ಮತಗಳು ಚಲಾವಣೆಗೊಂಡವು. ಉಪ ವಿಭಾಗಾಧಿಕಾರಿ ಶಿವಾನಂದ ಉಳಾಗಡ್ಡಿ, ತಾಪಂ ಇಒ ಟಿ.ಆರ್‌. ಮಲ್ಲಾಡದ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕಳೆದ ಎರಡು ತಿಂಗಳಿನಿಂದ ಅತೀವ ಕುತೂಹಲ ಮೂಡಿಸಿದ್ದ ಅವಿಶ್ವಾಸ ಮಂಡನೆ ಕೊನೆಗೂ ಯಶಸ್ವಿಯಾಗಿದ್ದು, ಇದೀಗ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಾಗಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.