ಮಹಾಕಾಲೇಶ್ವರ ದೇಗುಲದಲ್ಲಿ ಮೊಬೈಲ್ ನಿಷೇಧ
Team Udayavani, Dec 6, 2022, 9:10 PM IST
ಉಜ್ಜಯಿನಿ: ಭದ್ರತಾ ಕಾರಣಗಳಿಗಾಗಿ ಮಧ್ಯಪ್ರದೇಶದ ಉಜ್ಜಯಿನಿ ನಗರದ ವಿಶ್ವ ವಿಖ್ಯಾತ ಮಹಾಕಾಲೇಶ್ವರ ದೇಗುಲದೊಳಗೆ ಡಿ.20ರಿಂದ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಗುಲದ ಆಡಳಿತ ಮಂಡಳಿ ಮತ್ತು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಅವರಿದ್ದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ 12 ಜ್ಯೋತಿರ್ಲಿಂಗಳಲ್ಲಿ ಮಹಾಕಾಲೇಶ್ವರ ದೇಗುಲ ಕೂಡ ಒಂದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.