2030ರ ವೇಳೆಗೆ 30 ಸಾವಿರ ವಿದ್ಯುತ್‌ಚಾಲಿತ ಬಸ್‌ ಖರೀದಿ: ಶ್ರೀರಾಮುಲು

Team Udayavani, Dec 6, 2022, 9:52 PM IST

2030ರ ವೇಳೆಗೆ 30 ಸಾವಿರ ವಿದ್ಯುತ್‌ಚಾಲಿತ ಬಸ್‌ ಖರೀದಿ: ಶ್ರೀರಾಮುಲು

ಹಿರಿಯೂರು: ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತನೆ ನಡೆದಿದ್ದು, ಪರಿಸರ ಸ್ನೇಹಿ ವಿದ್ಯುತ್‌ ಚಾಲಿತ ಬಸ್‌ ಖರೀದಿಗೆ ಮುನ್ನುಡಿ ಬರೆಯಲಾಗಿದೆ. 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ ಬಸ್‌ಗಳಿಗೆ ಬದಲಾಗಿ ವಿದ್ಯುತ್‌ ಚಾಲಿತ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದ ಹುಳಿಯಾರು ರಸ್ತೆಯ ತಾಲೂಕು ಕ್ರೀಡಾಂಗಣದ ಬಳಿ ನೂತನ ಬಸ್‌ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಜನವರಿ ಅಂತ್ಯದ ವೇಳೆಗೆ 50 ವಿದ್ಯುತ್‌ ಚಾಲಿತ ಹಾಗೂ 600 ಡೀಸೆಲ್‌ ಚಾಲಿತ, 60 ವೋಲ್ವೋ ಬಸ್‌ ಖರೀದಿಸಲಾಗುವುದು. ಕೇಂದ್ರ ಸರ್ಕಾರ ರಸ್ತೆ ಸುರಕ್ಷತೆಗಾಗಿ 250 ಕೋಟಿ ರೂ. ಅನುದಾನ ನೀಡಿದೆ. ರಾಜ್ಯಾದ್ಯಂತ ರಸ್ತೆ ಅಪಘಾತ ತಡೆಯಲು ಬ್ಲಾಕ್‌ ಸ್ಪಾಟ್‌ ಗುರುತಿಸಲಾಗುವುದು. ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ಪಾಸ್‌ ನೀಡಲಾಗಿದೆ ಎಂದರು.

ವೇತನ ಪರಿಷ್ಕರಣೆ ಶೀಘ್ರ: ಸಾರಿಗೆ ನೌಕರರ ಬಹು ದಿನದ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಲಾಗಿದೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲಾಗುವುದು. ಈ ಹಿಂದೆ 2015-16ನೇ ಸಾಲಿನಲ್ಲಿ ವೇತನ ಪರಿಷ್ಕರಣೆಯಾಗಿತ್ತು. ಸಾರಿಗೆ ಸಿಬ್ಬಂದಿ ಯೂನಿಯನ್‌ಗಳು ಈ ಕುರಿತು ಗಮನ ಸೆಳೆದಿದ್ದು, ಸರ್ಕಾರ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿದ್ಧವಿದೆ. ಸಾರಿಗೆ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಜೀವ ವಿಮೆ ನೀಡಲಾಗಿದೆ. ನೌಕರರು ಕರ್ತವ್ಯದ ವೇಳೆ ಅಥವಾ ಅನ್ಯ ಸಂದರ್ಭದಲ್ಲಿ ಮೃತಪಟ್ಟರೆ ವಿಮೆ ಪಾವತಿಸಲಾಗುವುದು ಎಂದರು.

ಕಾಂಗ್ರೆಸ್‌ ಭ್ರಮೆ ನಿಜವಾಗಲ್ಲ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಆದರೆ ಕಾಂಗ್ರೆಸ್‌ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಮತದಾರರು ಬೇರೆಯವರ ಮಾತನ್ನು ಕೇಳಬೇಡಿ. ರಾಹುಲ್‌ ಗಾಂಧಿ  ಪಾದಯಾತ್ರೆಯಿಂದ ಕಾಂಗ್ರೆಸ್‌ ನಾಯಕರು 2023ರ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದಾರೆ. ರಾಹುಲ್‌ ಮೊದಲು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರನ್ನು ಜೋಡಣೆ ಮಾಡಲಿ. ಆನಂತರ ಭಾರತ ಜೋಡಣೆ ಮಾಡುವ ಪ್ರಯತ್ನ ಮಾಡಲಿ ಎಂದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.