ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರ್ ಶೋ: ಪ್ರಧಾನಿ ಮೋದಿಯವರಿಂದ ಉದ್ಘಾಟನೆ

Team Udayavani, Dec 7, 2022, 9:30 PM IST

PM Modi

ಬೆಂಗಳೂರು: 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿ ಮಾತನಾಡಿದರು

ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ
ಭಾರತದ ಎಂಜನೀಯರಗಳ ಸಾಮರ್ಥ್ಯ ಉತ್ತಮ ವಾಗಿದೆ.ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೊಸ್ಪೇಸ್ ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ ಡಿ ಒ, ಎನ್ ಎ ಎಲ್, ಎಚ್ ಎ ಎಲ್ ನಂತಹ ಸಂಸ್ಥೆಗಳಿವೆ.ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಸೆಮಿ ಕಂಡಕ್ಟರ್ ಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ ಎಂದರು.

ಶ್ರಮದ ಫಲ
ಕೊಲಿನ್ಸ್ ಏರೊಸ್ಪೆಸ್ ಎಂಜನೀಯರಿಂಗ್ ಸಂಸ್ಥೆಯನ್ನು ಆರಂಭಿಸಿದ್ದು ಸಂತಸವಾಗಿದೆ. ಈ ಸಂಸ್ಥೆ ಬೆಂಗಳೂರಿನಲ್ಲಿ 25 ವರ್ಷ ಪೂರೈಸಿದೆ. ಇದು ಸಂಸ್ಥೆಯ ಸಾಧನೆಯನ್ನು ತೋರಿಸುತ್ತದೆ‌. ಈ ಸಂಸ್ಥೆ ಬೆಂಗಳೂರಿನ ಪ್ರಮುಖ ಇಂಜಿನಿಯರಿಂಗ್ ಕೇಂದ್ರವಾಗಿದೆ ಇದು ನಿಮ್ಮ ಶ್ರಮದ ಫಲ. ಬೆಂಗಳೂರು, ಕರ್ನಾಟಕ, ಭಾರತ ಹೆಮ್ಮೆ ಪಡುವಂತೆ ಸಂಸ್ಥೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಏರೋ ಸ್ಪೇಸ್ ಅತ್ಯಂತ ವಿಶೇಷ ಇದು ಮನುಷ್ಯನನ್ನು ಮತ್ತೊಂದು ಲೋಕಕ್ಕೆ ತೆಗೆದುಕೊಂಡು ಹೋಗುತ್ತದೆ. ಮನುಷ್ಯನ ಮನಸ್ಸನ್ನು ಒಂದು ಹಂತದವರೆಗೆ ವಿಸ್ತರಣೆ ಮಾಡಬಹುದು. ಮನುಷ್ಯನ ಬುದ್ದಿ ಶಕ್ತಿ ಶೇ 80 ರಷ್ಟು ಬಳಕೆಯಾಗುವುದಿಲ್ಲ. ಪರಮಹಂಸ ಅತ್ಯಂತ ಭಾರವಾದ ಮತ್ತು ಶುಭ್ರ ಪಕ್ಷಿ ಅದು ಅತಿ ಎತ್ತರದಲ್ಲಿ ಹಾರಬಹುದು. ಅದು ಮಾನಸ ಸರೋವರದಲ್ಲಿ ಇರುತ್ತದೆ. ಅದೇ ರೀತಿ ಏರೊಸ್ಪೇಸ್ ಅತ್ಯಂತ ಎತ್ತರದಲ್ಲಿ ಹಾರಬಹುದು.

ಈ ಸಂದರ್ಭದಲ್ಲಿ ಕಾಲಿನ್ಸ್ ಸಂಸ್ಥೆಯ ಅಧ್ಯಕ್ಷ ಸ್ಟೀಫನ್ ಟಿಮ್ಸ್ , ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.