ರೇಸ್, ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ
Team Udayavani, Dec 8, 2022, 5:38 PM IST
ಬೆಂಗಳೂರು: ರೇಸ್ ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಮರಿಯಪ್ಪನಪಾಳ್ಯ ಬಸ್ ನಿಲ್ದಾಣ ಸಮೀಪದ ಪೆಟ್ಟಿಗೆ ಅಂಗಡಿಯೊಂದರ ಮುಂಭಾಗ ಫುಟ್ಪಾತ್ನಲ್ಲಿ ವ್ಯಕ್ತಿಯೊಬ್ಬ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದ. ವಾಟ್ಸ್ಆ್ಯಪ್ನಲ್ಲಿ ಬಿಎಸ್ಆರ್ ಫ್ರೆಂಡ್ಸ್ ಎಂಬ ಗ್ರೂಪ್ ತೆರೆದು ರೇಸ್ ಬೆಟ್ಟಿಂಗ್ ನಡೆಸುತ್ತಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.
ಆತನಿಂದ 1.01 ಲಕ್ಷ ರೂ. ನಗದು, ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಯಲಹಂಕ ನ್ಯೂಟೌನ್ ಠಾಣೆಯ ಅಪಾರ್ಟ್ಮೆಂಟ್ವೊಂದರ ಮುಂಭಾಗದ ವ್ಯಕ್ತಿಯೊಬ್ಬ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುದ್ದಿದ್ದಾನೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಈತನಿಂದ 51.500 ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.