ಬಜಪೆ: ಹೈಟೆಕ್‌ ಬಸ್‌ ನಿಲ್ದಾಣ, ಮಾರುಕಟ್ಟೆಗೆ ಸಿದ್ಧತೆ

90 ಲ. ರೂ.ವೆಚ್ಚದ ನಗರೋತ್ಥಾನ ಯೋಜನೆ

Team Udayavani, Dec 9, 2022, 11:39 AM IST

9

ಬಜಪೆ: ಬಜಪೆ ಬಸ್‌ ನಿಲ್ದಾಣಕ್ಕೆ ಹೈಟೆಕ್‌ ರೂಪವನ್ನು ನೀಡಲು ಬಜಪೆ ಪಟ್ಟಣ ಪಂಚಾಯತ್‌ ಸಿದ್ಧತೆ ನಡೆಸುತ್ತಿದೆ. ಬಜಪೆ ಪಟ್ಟಣ ಪಂಚಾಯತ್‌ ಈಗಾಗಲೇ ನಗರೋತ್ಥಾನ ಯೋಜನೆಯಡಿಯಲ್ಲಿ 90 ಲಕ್ಷ ರೂ.ಮೀಸಲು ಇಟ್ಟಿದೆ. ಹೈಟೆಕ್‌ ಬಸ್‌ ನಿಲ್ದಾಣದ ಜತೆ ಮಾರುಕಟ್ಟೆಯನ್ನು ಕೂಡ ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಪೊದೆ, ಗಿಡಗಂಟಿಗಳಿಂದ ತುಂಬಿದ್ದ ಜಾಗವನ್ನು ಗುರುವಾರದದಿಂದ ಸ್ವಚ್ಛಗೊಳಿಸುವ ಕಾರ್ಯ ಆರಂಭವಾಗಿದೆ.

ಹೈಟೆಕ್‌ ಬಸ್‌ ನಿಲ್ದಾಣ ಮತ್ತು ಮಾರುಕಟ್ಟೆ

2011-12ರಲ್ಲಿ ಬಜಪೆ ಗ್ರಾ.ಪಂ.ಆಗಿದ್ದ ಸಂದರ್ಭದಲ್ಲಿ ಇಲ್ಲಿ ಬಸ್‌ ನಿಲ್ದಾಣ ಮತ್ತು ವಾಣಿಜ್ಯ ಕಟ್ಟಡಕ್ಕೆಂದು ಸುಮಾರು 12ಲಕ್ಷ ರೂ. ಅನುದಾನ ವ್ಯಯಿಸಲಾ ಗಿತ್ತು. ಅನಂತರ ಕಾರಣಾಂತರಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಆಗ ಕಟ್ಟಡದ ಪ್ಲಿಂಟ್‌ ಹಾಗೂ ಬೀಮ್‌ಗಳ ಕಾಮಗಾರಿ ನಡೆದಿತ್ತು.

ತಜ್ಞರಿಂದ ಸಾಮಾರ್ಥ್ಯ ಪರೀಕ್ಷೆ

ಈ ಹಿಂದೆ ನಡೆದಿದ್ದ ವ್ಯಾಣಿಜ್ಯ ಕಟ್ಟಡ ಕಾಮಗಾರಿಯ ಪ್ಲಿಂಟ್‌, ಬೀಮ್‌ ಹಾಗೂ ಸರಳುಗಳ ಸಾಮರ್ಥ್ಯ ಪರೀಕ್ಷೆಯನ್ನು ತಜ್ಞರು ಮಾಡಲಿದ್ದಾರೆ. ಆ ಬಳಿಕವೇ ಈ ಕಟ್ಟಡದ ರೂಪುರೇಷೆ ಹಾಕಲಾಗುತ್ತದೆ. ಬಸ್‌ ನಿಲ್ದಾಣ ಈ ಕಟ್ಟಡಲ್ಲಿಯೇ ನಿರ್ಮಾಣವಾಗಲಿದೆ. ರಾಜ್ಯ ಹೆದ್ದಾರಿ ಅಗಲೀಕರಣದಿಂದ ಈಗಿನ ಬಸ್‌ ನಿಲ್ದಾಣದಲ್ಲಿ ಜಾಗದ ಸಮಸ್ಯೆ ಬರುವ ಸಾಧ್ಯತೆಗಳು ಇರುವ ಕಾರಣ ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗುತ್ತದೆ.

ಹಂತ ಹಂತ ಕಟ್ಟಡ ನಿರ್ಮಾಣ

ವಾಣಿಜ್ಯ ಮಾರುಕಟ್ಟೆ ಹಾಗೂ ಹೈಟೆಕ್‌ ಬಸ್‌ ನಿಲ್ದಾಣ ಕಾಮಗಾರಿಗಳು ಹಂತಹಂತವಾಗಿ ನಡೆಯಲಿವೆ. ನೆಲಮಹಡಿ ಕಾಮಗಾರಿ ಮೊದಲು ನಡೆಯಲಿದೆ. ಬಳಿಕ ಮೇಲಂತಸ್ತು ಕಾಮಗಾರಿಗಳು ನಡೆಯಲಿದೆ. ಹೈಟೆಕ್‌ ಬಸ್‌ ನಿಲ್ದಾಣ ಹಾಗೂ ಮಾರುಕಟ್ಟೆ ನಿರ್ಮಾಣ ಬಜಪೆ ಪೇಟೆಗೆ ಹೊಸಮೆರಗು ನೀಡಲಿದೆ.

ಮೂಲ ಸೌಕರ್ಯಗಳಿಗೆ ಆದ್ಯತೆ

ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯಗಳಾದ ನೀರಿನ ವ್ಯವಸ್ಥೆ, ಕೈತೊಳೆಯುವ ಬೇಸಿನ್‌, ಮಹಿಳೆಯರಿಗೆ ಪ್ರತ್ಯೇಕ ಕೊಠಡಿ, ಏಜೆಂಟ್‌ ಹಾಗೂ ಟೈಮರ್‌ಗಳಿಗೆ ಕೊಠಡಿ, ಶೌಚಾಲಯದ ವ್ಯವಸ್ಥೆಯ ಬಗ್ಗೆ ಚಿಂತಿಸಲಾಗಿದೆ.

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.