ನೆಕ್ಕಿಲದ ಡಂಪಿಂಗ್ ಯಾರ್ಡ್ ಬಳಿ ಸಮತಟ್ಟು
ಪುತ್ತೂರಿನಲ್ಲಿ ಮಿಯವಾಕಿ ಪದ್ಧತಿಯ ಕಿರು ಅರಣ್ಯ ನಿರ್ಮಾಣ
Team Udayavani, Dec 9, 2022, 12:36 PM IST
ಪುತ್ತೂರು: ನಗರದಲ್ಲಿ “ಮಿಯವಾಕಿ’ ಪದ್ಧತಿಯ ಕಿರು ಅರಣ್ಯ ಬೆಳೆಸುವ ಯೋಜನೆಗೆ ಬನ್ನೂರಿನ ನೆಕ್ಕಿಲ ಡಂಪಿಂಗ್ ಯಾರ್ಡ್ ಸನಿಹ ಅರ್ಧ ಎಕರೆ ಭೂ ಸಮತಟ್ಟುಗೊಳಿಸಿ ಮಳೆಗಾಲದಲ್ಲಿ ಗಿಡ ನಾಟಿಗೆ ಸಿದ್ಧಪಡಿಸಲಾಗಿದೆ.
ನಗರ ಹಸುರೀಕರಣ ಹಾಗೂ ಪರಿಸರ ಸಂರಕ್ಷಣೆ ನೆಲೆಯಲ್ಲಿ ಈ ಯೋಜನೆ ರೂಪುಗೊಂಡಿದ್ದು ಶೀಘ್ರ ಚಾಲನೆಗೆ ಬರುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮಿಯವಾಕಿ ಪದ್ಧತಿ ಪ್ರಕಾರ ಗಿಡನೆಟ್ಟು ಅರಣ್ಯ ಬೆಳೆಸುವುದನ್ನು ಪ್ರಾಯೋಗಿಕವಾಗಿ ಬನ್ನೂರು ತ್ಯಾಜ್ಯ ಸಂಸ್ಕರಣ ಘಟಕದ ಪ್ರದೇಶದಲ್ಲಿ ಪ್ರಾರಂಭಿಸಲು ನಿರ್ಧರಿಸಿ ಇದಕ್ಕಾಗಿ 50 ಸೆಂಟ್ಸ್ ಜಾಗ ಬಳಸಲಾಗಿದೆ. 15ನೇ ಹಣಕಾಸು ನಿಧಿ ಸೇರಿದಂತೆ ವಿವಿಧ ಯೋಜನೆಯ ಅನುದಾನ, ಸಾರ್ವಜನಿಕ ಸಂಘ ಸಂಸ್ಥೆಗಳ ಸಹಕಾರ ಪಡೆದು ಅನುಷ್ಠಾನ ಆಗಲಿದೆ.
ಏನಿದು ಮಿಯವಾಕಿ ಮಾದರಿ? ಮಿಯವಾಕಿ ಎಂಬ ಪರಿಸರ ತಜ್ಞ ನಗರಪ್ರದೇಶಗಳಲ್ಲಿ ಕಡಿಮೆ ಜಾಗದಲ್ಲಿ ಕಿರು ಅರಣ್ಯ ಬೆಳೆಸುತ್ತಿದ್ದರು. ನಿರೀಕ್ಷೆಗೂ ಮೀರಿ ಗಿಡಗಳನ್ನು ಬೆಳಸಲಾಗಿತ್ತು. ಈ ಮಾದರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇತರ ನಗರಗಳಿಗೂ ವ್ಯಾಪಿಸಿತು. ಇದನ್ನು “ಮಿಯವಾಕಿ ವಿಧಾನ’ ಎಂದೇ ಕರೆಯಲಾಗುತ್ತಿದೆ. ಬೆಂಗಳೂರು ಸೇರಿ ದೇಶದ ಇತರ ನಗರಗಳಲ್ಲೂ “ಮಿಯವಾಕಿ’ ಅರಣ್ಯ ನಿರ್ಮಾಣ ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.