ಸೂರ್ಯವಂಶ ಧಾರಾವಾಹಿಗೆ ವಿರೋಧ; ಅನಿರುದ್ಧ್ ನಟಿಸಲೇಬಾರದು!

ನಿರ್ದೇಶಕ ಎಸ್. ​ನಾರಾಯಣ್ ಅವರ ಬಹು ನಿರೀಕ್ಷಿತ ಧಾರಾವಾಹಿಗೆ ಆಕ್ಷೇಪ

Team Udayavani, Dec 9, 2022, 7:28 PM IST

1-adasdasd

ಬೆಂಗಳೂರು: ಖ್ಯಾತ ಚಿತ್ರ ನಿರ್ದೇಶಕ ಎಸ್. ​ನಾರಾಯಣ್ ಅವರು ನಿರ್ದೇಶಿಸುತ್ತಿರುವ ಸೂರ್ಯವಂಶ ಧಾರಾವಾಹಿ ಕುರಿತು ಘೋಷಣೆಯಾಗುತ್ತಿದ್ದಂತೆ ಪ್ರಮುಖ ಪಾತ್ರಧಾರಿ ಅನಿರುದ್ಧ್​ ಅವರು ನಟಿಸಬಾರದು ಎಂದು ಆಕ್ಷೇಪ ವ್ಯಕ್ತವಾಗಿದೆ.

ಧಾರಾವಾಹಿಯನ್ನು ನಿಲ್ಲಿಸಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದು, ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧವಿರುವ ಕಾರಣ ಅವರ ನಟನೆಯಲ್ಲಿ ಚಿತ್ರೀಕರಣ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಕೂಡ ಮಾಡಲಾಗಿದ್ದು, ಅನಿರುದ್ಧ್​​, ವಾಣಿಜ್ಯ ಮಂಡಳಿಯ ಭಾಮಾ ಹರೀಶ್​, ಸುಂದರ್ ರಾಜು ಸೇರಿ ಹಲವರು ಈ ಕುರಿತಾಗಿ ಗಂಭೀರ​ ಚರ್ಚೆ ನಡೆಸಿದ್ದಾರೆ.

”ನಾನು ಫಿಲ್ಮ್ ಚೇಂಬರ್ ಗೆ ಅವರೆಲ್ಲರೂ ಬರುತ್ತಾರೆಂಬ ನಿರೀಕ್ಷೆಯಲ್ಲಿದ್ದೆ.ಆದರೆ ಇವತ್ತು ಯಾರೂ ಬರಲಿಲ್ಲ. ಬೇರೆ ಧಾರವಾಹಿಯಲ್ಲಿ ನಾನು ನಟನೆ ಮಾಡಬಾರದು ಎಂದು ಒತ್ತಡ ಹೇರುತ್ತಿದ್ದಾರೆ. ಎಸ್. ನಾರಾಯಣ್ ಅವರ ಬಳಿ ಬಂದು ಧಾರವಾಹಿಯಲ್ಲಿ ಅವಕಾಶ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ಇದಕ್ಕೆ ನಾನು ಕೋರ್ಟ್​ ಮೊರೆ ಹೋಗಬಹುದು. ಆದರೆ ನಾವೆಲ್ಲಾ ‘ವಸುದೈವ ಕುಟುಂಬಕಂ’ ಒಂದೇ ಕುಟುಂಬದವರು ಅನ್ನುವ ಭಾವನೆ ಇದೆ. ನಾರಾಯಣ್ ಸರ್ ಅವರು ಧಾರವಾಹಿ ಮುಂದುವರಿಸೋಣ ಎಂದಿದ್ದಾರೆ. ಅವರು ಅಪ್ಪಾಜಿಗೆ (ಡಾ. ವಿಷ್ಣು ವರ್ಧನ್) ಕಥೆ‌ ಹೇಳುತ್ತಿದ್ದರು. ಈಗ ನನಗೆ.. ನನ್ನ ಅದೃಷ್ಠ, ನಾನು ಧಾರವಾಹಿ ಮಾಡಿಯೇ ಮಾಡುತ್ತೇನೆ” ಎಂದು ಅನಿರುದ್ಧ್​​ ಹೇಳಿದ್ದಾರೆ.

ಜನಪ್ರಿಯ ಟಿವಿ ಧಾರವಾಹಿ ”ಜೊತೆ ಜೊತೆಯಲಿ” ತಂಡ ಪ್ರಮುಖ ಪಾತ್ರಧಾರಿಯಾಗಿದ್ದ ಅನಿರುದ್ಧ್ ಜತ್ಕರ್ ಅವರನ್ನು ತಂಡದಿಂದ ಹೊರ ಹಾಕಿದ ಬಳಿಕ ಕಿರುತೆರೆಯಿಂದ 2 ವರ್ಷ ಬ್ಯಾನ್ ಮಾಡಲಾಗಿತ್ತು. ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಅವರು ಅನಿರುದ್ಧ ವಿರುದ್ಧ ವಿರುದ್ಧ ದೂರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.