ಹೆಚ್ಚುವರಿ ವೆಚ್ಚ: ಸಂಸತ್ ಅನುಮೋದನೆ ಬಯಸಿದ ಸರ್ಕಾರ
Team Udayavani, Dec 9, 2022, 10:30 PM IST
ನವದೆಹಲಿ: ಪ್ರಸಕ್ತ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ 3.25 ಲಕ್ಷ ಕೋಟಿ ರೂ. ಮೊತ್ತವನ್ನು ಹೆಚ್ಚುವರಿಯಾಗಿ ಖರ್ಚು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಂಸತ್ನ ಅನುಮೋದನೆ ಕೋರಿದೆ.
ಈ ಮೊತ್ತದ ಪೈಕಿ 1.09 ಲಕ್ಷ ಕೋಟಿ ರೂ. ಮೊತ್ತವನ್ನು ರಸಗೊಬ್ಬರ ಸಹಾಯಧನ ನೀಡಲೆಂದೇ ಬಳಕೆ ಮಾಡಲು ಉದ್ದೇಶಿಸಲಾಗಿದೆ.
80,328.25 ಕೋಟಿ ರೂ. ಮೊತ್ತವನ್ನು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವಾಲಯದ ವೆಚ್ಚಕ್ಕೆ ಬಳಕೆ ಮಾಡಲು ಉದ್ದೇಶಿಸಲಾಗಿದೆ. 29,944 ಕೋಟಿ ರೂ. ಮೊತ್ತವನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಬಳಕೆ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.