![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 9, 2022, 11:03 PM IST
ಢಾಕಾ: ಪ್ರವಾಸಿ ಭಾರತ ವಿರುದ್ಧ ಆಡಲಾಗುವ ಮೊದಲ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ. ಓಪನರ್ ಹಾಗೂ ಕೀಪರ್ ಜಾಕಿರ್ ಹಸನ್ ಈ ತಂಡದ ಹೊಸಮುಖವಾಗಿದ್ದಾರೆ.
ಜಾಕಿರ್ ಹಸನ್ ಸದ್ಯ ಬಾಂಗ್ಲಾದೇಶ “ಎ’ ತಂಡದಲ್ಲಿ ಆಡುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 173 ರನ್ ಬಾರಿಸಿ ಬಾಂಗ್ಲಾವನ್ನು ಸೋಲಿನಿಂದ ಪಾರುಮಾಡಿದ್ದರು. ಗಾಯಾಳು ತಮಿಮ್ ಇಕ್ಬಾಲ್ ಚೇತರಿಸಿಕೊಳ್ಳದ ಕಾರಣ ಆಯ್ಕೆ ವ್ಯಾಪ್ತಿಯಿಂದ ಹೊರಗುಳಿದರು.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.