ಬೆಟ್ಟ ಕುರುಬರಿಗೆ ಎಸ್ಟಿ ಸ್ಥಾನ; ಲೋಕಸಭೆಯಲ್ಲಿ ಮಸೂದೆ ಮಂಡನೆ
Team Udayavani, Dec 10, 2022, 6:45 AM IST
ಹೊಸದಿಲ್ಲಿ: ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ.
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ, 1950ಕ್ಕೆ ತಿದ್ದುಪಡಿ ತರುವ ಮಸೂದೆ ಯನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. ಹೀಗಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆ ಅಂಗೀಕಾರವಾದ ಬಳಿಕ ಕಾಯ್ದೆಯಾಗಿ ಬದಲಾಗಲಿದೆ.
ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳ ಕೆಲವು ಎಸ್ಟಿ ಸಮುದಾಯಗಳನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡುವ ಪ್ರಸ್ತಾವನೆಯನ್ನೂ ಇದೇ ತಿದ್ದುಪಡಿ ಮಸೂದೆಯಲ್ಲಿ ಸೇರ್ಪಡೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.