ಶೌಚಾಲಯದ ಸಹಾಯಧನ ಇನ್ನೂ ಮರೀಚಿಕೆ!

Team Udayavani, Dec 10, 2022, 4:03 PM IST

ಶೌಚಾಲಯದ ಸಹಾಯಧನ ಇನ್ನೂ ಮರೀಚಿಕೆ!

ಯಳಂದೂರು: ಸರ್ಕಾರವು ಪ್ರತಿ ಮನೆಯಲ್ಲಿ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ ಉಪಯೋಗಿಸುವ ನಿಟ್ಟಿನಲ್ಲಿ ಕೋಟಿಗಟ್ಟೆಲೆ ಅನುದಾನವನ್ನು ನೀಡಿ ಪ್ರಚಾರ ಪಡಿಸಿ ಅನೇಕ ಕಾರ್ಯಕ್ರಮವನ್ನು ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿತ್ತಿದ್ದು, ಆದರೆ ತಾಲೂಕಿನ ಅಂಬಳೆ ಗ್ರಾಪಂನಲ್ಲಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ.!

ಈ ಗಾಪಂ ವ್ಯಾಪ್ತಿಯಲ್ಲಿ ವೈಯುಕ್ತಿಕ ಶೌಚಗೃಹ ನಿರ್ಮಾಣ ಮಾಡಿರುವ ಫಲಾನುಭವಿಗಳಿಗೆ ಕಳೆದ ವರ್ಷದಿಂದ ಸಹಾಯಧನ ನೀಡದ ಕಾರಣ ಕಚೇರಿಗೆ ದಿನನಿತ್ಯ ಅಲೆದಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಬಳೆ, ಅಂಬಳೆ 2, ಚಂಗಚಹಳ್ಳಿ, ಹೆಗ್ಗಡೆ ಹುಂಡಿ, ವೈ.ಕೆ.ಮೋಳೆ ಗ್ರಾಮಗಳು ಇದರ ವ್ಯಾಪ್ತಿಗೆ ಬರುತ್ತದೆ. 100ಕ್ಕೂ ಹೆಚ್ಚು ಫಲಾನುವಿಗಳು ಸ್ವಚ್ಛ ಭಾರತ್‌ ಯೋಜನೆ ಮೂಲಕ ವೈಯುಕ್ತಿಕ ಶೌಚಗೃಹವನ್ನು ನಿರ್ಮಾಣ ಮಾಡಿಕೊಂಡು ವರ್ಷ ಕಳೆದರೂ ಇನ್ನೂ ಇವರಿಗೆ ಬಿಲ್‌ ಪಾವತಿಯಾಗಿಲ್ಲ. ಪ.ಜಾತಿ, ಪಂಗಡದವರಿಗೆ 15 ಸಾವಿರ ಹಾಗೂ ಇತರೆ ವರ್ಗದ ಬಡವರ್ಗದವರಿಗೆ 12,500 ರೂ. ಸಹಾಯಧನ ನೀಡಬೇಕಾಗಿದೆ, ಆದರೂ ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಈ ಯೋಜನೆಯಲ್ಲಿ ಸಹಾಯಧನವನ್ನು ನೀಡದೆ ಮೀನಾಮೇಷ ಎಣಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಂಬಂಧಪಟ್ಟ ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ. ಈ ಗ್ರಾಮ ವ್ಯಾಪ್ತಿಯಲ್ಲಿ ಇನ್ನೂ ಕೆಲವು ಮನೆಗಳಲ್ಲಿ ಶೌಚಾಲಯವಿಲ್ಲ. ಇವರು ಇನ್ನೂ ಶೌಚಕ್ಕೆ ಬಯಲನ್ನೇ ಆಶ್ರಯಿಸಿದ್ದಾರೆ. ಈಗ ಕಟ್ಟಿರುವವರಿಗೆ ಇನ್ನೂ ಬಿಲ್‌ ಪಾವತಿಯಾಗದ ಕಾರಣ, ಇದಿಲ್ಲದಿದ್ದವರು ಇದಕ್ಕಾಗಿ ಇನ್ನಷ್ಟು ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಬಳೆ ಗ್ರಾಪಂ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಬಡವರ್ಗದ ಫಲಾನುಭವಿಗಳು ಶೌಚಗೃಹ ನಿರ್ಮಿಸಿಕೊಂಡು ವರ್ಷ ಕಳೆದರೂ ಪಂಚಾಯಿತಿ ಅಧಿಕಾರಿಗಳು ಸಹಾಯಧನವನ್ನೂ ನೀಡಿಲ್ಲ. ಸರ್ಕಾರದ ಯೋಜನೆ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದ್ದಾರೆ, ಈ ಬಗ್ಗೆ ಮೇಲಧಿಕಾರಿಗಳು ತಕ್ಷಣ ಹಣವನ್ನು ಕೊಡಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. -ಎಂ.ನಾಗರಾಜು, ವೈ.ಕೆ.ಮೋಳೆ ನಿವಾಸಿ ಅಂಬಳೆ

ಗ್ರಾಪಂಗೆ ವರ್ಗಾವಣೆಯಾಗಿ ಇತ್ತೀಚೆಗೆ ಬಂದಿದ್ದು, ಸ್ವತ್ಛ ಭಾರತ್‌ ಯೋಜನೆ ಮೂಲಕ ವೈಯುಕ್ತಿಕ ಶೌಚಗೃಹ ನಿರ್ಮಿಸಿರುವ ಫಲಾನುಭವಿ ಗಳಿಗೆ ಸಹಾಯಧನವನ್ನು ನೀಡುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು. -ಮಮತಾ, ಪಿಡಿಒ, ಅಂಬಳೆ ಗ್ರಾಪಂ

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.