ಸಮಾನ ನಾಗರಿಕ ಸಂಹಿತೆಗೆ ಕೇರಳ ರಾಜ್ಯಪಾಲರ ಬೆಂಬಲ
Team Udayavani, Dec 10, 2022, 10:15 PM IST
ನವದೆಹಲಿ: ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಸಂವಿಧಾನವನ್ನು ಗೌರವಿಸುವ ಯಾವ ವ್ಯಕ್ತಿಯೂ ಇದನ್ನು ವಿರೋಧಿಸುವುದಿಲ್ಲ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.
ಶುಕ್ರವಾರ ಖಾಸಗಿ ಸುದ್ದಿವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಎಂಬುವುದು ಮದುವೆ ಅಥವಾ ಸಂಪ್ರದಾಯಕ್ಕೆ ಸಂಬಂಧಿಸಿದ್ದಲ್ಲ. ಅದು ಸಮಾನ ನ್ಯಾಯಕ್ಕೆ ಸಂಬಂಧಿಸಿದ್ದು. ಕೆಲವೊಂದು ಕಡೆ ಇಬ್ಬರು ಪತ್ನಿಯರನ್ನು ಹೊಂದಲೆಂದೇ ಕೆಲವರು ಬೇರೆ ಧರ್ಮಕ್ಕೆ ಮತಾಂತರಗೊಂಡಂಥ ಘಟನೆಗಳೂ ನಮ್ಮ ಮುಂದಿವೆ. ಯಾರು, ಏನು ಎಂಬುದನ್ನು ನಾನು ಹೇಳುವುದಿಲ್ಲ.
ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಪ್ರತಿಜ್ಞಾವಿಧಿ ಸ್ವೀಕರಿಸಿದ ಯಾರೂ ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.