ಶ್ರೀರಾಮ ವಿದ್ಯಾಕೇಂದ್ರ: ಮಕ್ಕಳ ಸಾಹಸ ಪ್ರದರ್ಶನಕ್ಕೆ ಸಿಎಂ ಸಾಕ್ಷಿ

Team Udayavani, Dec 11, 2022, 5:10 AM IST

ಶ್ರೀರಾಮ ವಿದ್ಯಾಕೇಂದ್ರ: ಮಕ್ಕಳ ಸಾಹಸ ಪ್ರದರ್ಶನಕ್ಕೆ ಸಿಎಂ ಸಾಕ್ಷಿ

ಬಂಟ್ವಾಳ : ಮೈನವಿರೇಳಿಸುವ ಕವಾಯತುಗಳ ಮೂಲಕ ಖ್ಯಾತಿ ಗಳಿಸಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವ ಶನಿವಾರ ಸಂಜೆ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನೆರವೇರಿತು.

ವಿದ್ಯಾಕೇಂದ್ರದ ಶಿಶು ಮಂದಿರದಿಂದ ಹಿಡಿದು ಕಾಲೇಜಿನ ವರೆಗಿನ 3,500ಕ್ಕೂ ಅಧಿಕ ವಿದ್ಯಾರ್ಥಿ ಗಳು ಪ್ರತಿಭಾ ಪ್ರದರ್ಶನ ನೀಡಿದರು.

ಹೋರಾಟ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಕರಾಟೆ ಸಹಿತ ವಿವಿಧ ಪ್ರದರ್ಶನಗಳು, ದೀಪಗಳನ್ನು ಹಿಡಿದು “ಅರಳಿದೆ ನವಭಾರತ ದೇಶ’ ಎಂಬ ಹಾಡಿನೊಂದಿಗೆ ಮೂಡಿದ ನಕ್ಷತ್ರ, ಹಣತೆ, ಉದಯಿಸುವ ಸೂರ್ಯನ ರಚನೆಗಳು, ವಿದ್ಯಾರ್ಥಿಗಳ ಯೋಗಾಸನ ಪ್ರದರ್ಶನ ಆಕರ್ಷಣೀಯವಾಗಿತ್ತು. 600ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಒಳಗೊಂಡ ಓಂಕಾರ, ಸ್ವಾತಂತ್ರ್ಯದ 75ರ ಸಂಭ್ರಮ, ತಾವರೆ ರಚನೆಗಳು ವಿಶೇಷವಾಗಿದ್ದವು.

ನೃತ್ಯ ಭಜನೆ, ಮೈನವಿರೇಳಿಸುವ ಮಲ್ಲಕಂಬ ದಲ್ಲಿ ಯೋಗಾಸನ ಪ್ರದರ್ಶನ, ಯಕ್ಷಗಾನ ಶೈಲಿಯ ನೃತ್ಯ, ಚಕ್ರ ಸಮತೋಲನ, ಮೋಟಾರು ಸೈಕಲ್‌ ಸವಾರಿ, ಎದೆಯಲ್ಲಿ ಒಡೆಯುವ ಟ್ಯೂಬ್‌ಲೈಟ್‌, ಬೆಂಕಿ ಸಾಹಸ, ಸ್ಕೇಟಿಂಗ್‌ ಪ್ರದರ್ಶನ, ವಾದ್ಯ ವಿಶೇಷ ನೃತ್ಯ, 906 ವಿದ್ಯಾರ್ಥಿಗಳು ಮೈದಾನದಲ್ಲಿ ನಿರ್ಮಿಸಿದ ರಂಗೋಲಿಯ ಚಿತ್ತಾರ ವಿಶೇಷವಾಗಿ ಗಮನ ಸೆಳೆಯಿತು.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.