ರಸ್ತೆ ಒತ್ತುವರಿ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ


Team Udayavani, Dec 11, 2022, 4:35 PM IST

tdy-18

ಬಾಗೇಪಲ್ಲಿ: ತಾಲೂಕಿನ ಪೊಲನಾಯಕ ನಹಳ್ಳಿ ಗ್ರಾಪಂ ವ್ಯಾಪ್ತಿ ಕಾಳಪ್ಪರಾಳ್ಳಪಲ್ಲಿ ಗ್ರಾಮದ ಬಳಿ ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ಕಬಳಿಸಲು ನರೇಗಾ ಯೋಜನೆಯಡಿ ಸರ್ಕಾರಿ ಜಮೀನುನಲ್ಲಿ ನಿರ್ಮಿಸಿರುವ 2 ಲಕ್ಷ ರೂ. ವೆಚ್ಚದ ಮೋರಿ ಮತ್ತು ಕಟ್ಟಡ ಕಾಮಗಾರಿಯನ್ನು ಕಿತ್ತು ಹಾಕಿ ಸರ್ಕಾರಿ ಅಸ್ತಿಗೆ ನಷ್ಟ ಉಂಟು ಮಾಡಿರುವ ಘಟನೆ ನಡೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

ತಾಲೂಕಿನ ಪೋಲನಾಯಕನಹಳ್ಳಿ ಗ್ರಾಪಂನ ದುಗ್ಗಿನಾಯಕನಹಳ್ಳಿ ಗ್ರಾಮದ ಹೊಸಕೆರೆ ವ್ಯಾಪ್ತಿ ಸರ್ಕಾರಿ ಜಮೀನುನಲ್ಲಿ ಕೆರೆ ಕಾಲವೆಗೆ ಅಡ್ಡಲಾಗಿ 2019-20 ಹಾಗೂ 2020-21ನೇ ಸಾಲಿನಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಾಲುವೆ ಅಭಿವೃದ್ಧಿ ಹಾಗೂ ಮೋರಿ ನಿರ್ಮಾಣ ಕಾಮಗಾರಿ ಕೆಲ ದಿನಗಳ ಹಿಂದೆ ಕಿತ್ತು ಹಾಕಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಲಾಗಿದೆ. ರಸ್ತೆ ಒತ್ತುವರಿ ತೆರವಿನ ಬಗ್ಗೆ 2021 ಸೆ. 22ರಂದು ಬಾಗೇಪಲ್ಲಿ ತಹಶೀಲ್ದಾರ್‌ ಕಚೇರಿಯಲ್ಲಿ ಕಾಳಪ್ಪರಾಳ್ಳಪಲ್ಲಿ ಗ್ರಾಮಸ್ಥರು ಒತ್ತುವರಿದಾರರ ವಿರುದ್ಧ ದೂರು ಸಲ್ಲಿಸಿದ್ದರು. ಅಧಿಕಾರಿಗಳು ಒತ್ತುವರಿ ತೆರವು ಕ್ರಮಕ್ಕೆ ಸೂಚಿಸಿ ಕೈ ತೊಳೆದುಕೊಂಡಿದ್ದಾರೆ.

ತಾಲೂಕು ಕಚೇರಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ರಸ್ತೆ ಒತ್ತುವರಿ ತೆರವಿಗೆ ಗ್ರಾಮಸ್ಥರು ಸಲ್ಲಿಸಿರುವ ಅರ್ಜಿ ಕಚೇರಿ ಕಡತಗಳಲ್ಲಿ ದೂಳು ಹಿಡಿಯುತ್ತಿದೆ. ಒಂದು ವರ್ಷವಾದರೂ ರಸ್ತೆ ಒತ್ತುವರಿ ಸಮಸ್ಯೆ ಬಗೆಹರಿಯದ ಕಾರಣ 2022ರ ಆ. 20 ರಂದು ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯ ಗ್ರಾಮಕ್ಕೆ ನೂತನ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆಗೆ ಆಗಮಿಸಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹಾಗೂ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿಗೆ ಗ್ರಾಮಸ್ಥರು ರಸ್ತೆ ಸಮಸ್ಯೆ ಇತ್ಯರ್ಥಕ್ಕೆ ಮನವಿ ಮಾಡಿದ್ದು, ಒತ್ತುವರಿ ತೆರವುಗೊಳಿ ಸುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.