![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 11, 2022, 6:03 PM IST
ಅಮೃತಸರ : ಪಂಜಾಬ್‌ನ ಭಾರತ-ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಎರಡು ಎಕೆ-47 ಅಸಾಲ್ಟ್ ರೈಫಲ್‌ಗಳು, ಎಕೆ ಸೇರಿದಂತೆ ಮದ್ದುಗುಂಡುಗಳ ಸಂಗ್ರಹವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಡೆಗಳು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಲಾಗಿದೆ.ಎರಡು ಎಕೆ-47 ರೈಫಲ್‌ಗಳು ಮತ್ತು ನಾಲ್ಕು ಮ್ಯಾಗಜೀನ್‌ಗಳು ಮತ್ತು ಎರಡು ಪಿಸ್ತೂಲ್‌ಗಳು ಮತ್ತು ಕೆಲವು ಕಾರ್ಟ್ರಿಡ್ಜ್‌ಗಳನ್ನು ಬಿಎಸ್‌ಎಫ್ ಸಿಬಂದಿ ಪಂಜಾಬ್‌ನ ಅಬೋಹರ್ ಸೆಕ್ಟರ್‌ನಲ್ಲಿ ತಪಾಸಣೆ ನಡೆಸಿದಾಗ ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಶಸ್ತ್ರಾಸ್ತ್ರಗಳು ಯಾರಿಗೆ ಸೇರಿದ್ದವು ಎನ್ನುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.