ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ
Team Udayavani, Dec 11, 2022, 9:28 PM IST
ಕ್ರಿಕೆಟರ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮ ಡಿ.11ರಂದು ತಮ್ಮ ಐದನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು.
ಈ ಹಿನ್ನೆಲೆಯಲ್ಲಿ ಅನುಷ್ಕಾ ಶರ್ಮ ಅವರು ತಮ್ಮ ಇನ್ಸಾಗ್ರಾಮ್ ಖಾತೆಯಲ್ಲಿ ವಿರಾಟ್ ಕೊಹ್ಲಿ ಜತೆಗಿನ ತಮ್ಮ ತಮಾಷೆಯ ಚಿತ್ರಗಳನ್ನು, ಇದುವರೆಗೂ ಅಭಿಮಾನಿಗಳು ನೋಡದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಈ ಚಿತ್ರಗಳಿಗೆ ವಿಶೇಷ ಶೀರ್ಷಿಕೆಗಳನ್ನು ಅವರು ನೀಡಿದ್ದಾರೆ. 2017ರ ಡಿ.11ರಂದು ಈ ಸ್ಟಾರ್ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತು. ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PCB: ನಾಲ್ಕೇ ತಿಂಗಳಿಗೆ ಪಾಕ್ ಕೋಚ್ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್; ಕಾರಣ ಇಲ್ಲಿದೆ
Team India; ಮುಂಬಯಿ ಟೆಸ್ಟ್ಗೆ ಮುನ್ನ 2 ದಿನ ಕಡ್ಡಾಯ ಅಭ್ಯಾಸ!
Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್ ಕೋಚ್: ಕ್ಷಮೆ ಯಾಚಿಸಿದ ಶಮಿ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Pro Kabaddi; ಜೈಪುರ್-ತಮಿಳ್ ತಲೈವಾಸ್ ಪಂದ್ಯ ಟೈ
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.