ಅಫ್ಘಾನಿಸ್ಥಾನ: ಚೀನಿಯರ ಅತಿಥಿ ಗೃಹದ ಬಳಿ ಉಗ್ರರ ಅಟ್ಟಹಾಸ; ಕನಿಷ್ಠ ನಾಲ್ವರು ಸಾವು
Team Udayavani, Dec 12, 2022, 5:39 PM IST
ಕಾಬೂಲ್ : ಅಫ್ಘಾನ್ ರಾಜಧಾನಿಯಲ್ಲಿ ಚೀನದ ವ್ಯಾಪಾರ ಸಂದರ್ಶಕರ ಜನಪ್ರಿಯವಾಗಿರುವ ಅತಿಥಿ ಗೃಹವನ್ನು ಗುರಿಯಾಗಿಸಿ ಉಗ್ರರು ಸೋಮವಾರ ಬಾಂಬ್ ಸ್ಫೋಟ ಮತ್ತು ಗುಂಡಿನ ದಾಳಿಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ ದಾಳಿಯಲ್ಲಿ ಕನಿಷ್ಠ 4 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಶಹರ್-ಎ-ನಾವ್ ಪ್ರದೇಶದ ಅತಿಥಿ ಗೃಹದ ಬಳಿ ಕಾಬೂಲ್ ನಿವಾಸಿಗಳಿಗೆ ದೊಡ್ಡ ಸ್ಫೋಟ ಮತ್ತು ಗುಂಡಿನ ದಾಳಿ ನಡೆದಿರುವುದು ಕಂಡು ಬಂದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಭದ್ರತಾ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.
ಅಫ್ಘಾನ್-ಪಾಕಿಸ್ಥಾನ ಗಡಿಯಲ್ಲಿ ಅಫ್ಘಾನ್ ತಾಲಿಬಾನ್ ಮತ್ತು ಪಾಕಿಸ್ಥಾನಿ ಮಿಲಿಟರಿ ನಡುವೆ ನಡೆಯುತ್ತಿರುವ ಘರ್ಷಣೆಗಳ ವರದಿಗಳ ನಡುವೆ ಈ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.