ಮಂಗಳೂರು: ನೋಟಿನ ಕಂತೆ ಪತ್ತೆ ಪ್ರಕರಣ: ವಾರಸುದಾರ ಠಾಣೆಗೆ ಹಾಜರು

10 ಲ.ರೂ. ಇದ್ದಿರುವ ಮಾಹಿತಿ, ಕೋರ್ಟ್‌ನಲ್ಲೆ ಇತ್ಯರ್ಥಕ್ಕೆ ಪೊಲೀಸರ ಸೂಚನೆ

Team Udayavani, Dec 13, 2022, 7:10 AM IST

ಮಂಗಳೂರು: ನೋಟಿನ ಕಂತೆ ಪತ್ತೆ ಪ್ರಕರಣ: ವಾರಸುದಾರ ಠಾಣೆಗೆ ಹಾಜರು

ಮಂಗಳೂರು : ನಗರದ ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದು ಕೊಂಡು ಹೋಗುವಾಗ ಬಿದ್ದಿದೆ. ಅದರಲ್ಲಿ ಒಟ್ಟು 10 ಲ.ರೂ. ಇತ್ತು ಎಂದು ಅವರು ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ನ. 26ರಂದು ಸ್ಥಳೀಯ ನಿವಾಸಿಗಳಾದ ಶಿವರಾಜ್‌ ಮತ್ತು ತುಕಾರಾಮ್‌ ಅವರಿಗೆ ಪಂಪ್‌ವೆಲ್‌ ಬಸ್‌ ನಿಲ್ದಾಣದ ಬಳಿ ನೋಟಿನ ಬಂಡಲ್‌ಗ‌ಳು ಸಿಕ್ಕಿದ್ದವು. ಅವರಿಬ್ಬರು ಅದನ್ನು ಹಂಚಿಕೊಂಡಿದ್ದರು. ಕೊನೆಗೆ ಈ ವಿಚಾರ ಸಾರ್ವಜನಿಕರ ಮೂಲಕ ತಿಳಿದುಕೊಂಡ ಪೊಲೀಸರು ಶಿವರಾಜ್‌ ಅವರನ್ನು ವಶಕ್ಕೆ ತೆಗೆದುಕೊಂಡು ಅವರ ಬಳಿ ಇದ್ದ 49,000 ರೂ.ಗಳನ್ನು ಪೊಲೀಸರು ಪಡೆದುಕೊಂಡಿದ್ದರು. ಈ ವಿಚಾರ ಮಾಧ್ಯಮಗಳ ಮೂಲಕ ವರದಿಯಾದಾಗ ಕೆಲವು ದಿನಗಳ ಬಳಿಕ ತುಕಾರಾಮ್‌ ಬಳಿ ಇದ್ದ 2.99 ಲ.ರೂ.ಗಳನ್ನು ಅವರ ಮನೆಯವರು ಪೊಲೀಸರಿಗೆ ತಂದು ಒಪ್ಪಿಸಿದ್ದರು. ಆದರೆ ಹಣದ ಮೂಲ ಪತ್ತೆಯಾಗಿರಲಿಲ್ಲ. ಅಲ್ಲದೆ ಬಂಡಲ್‌ಗ‌ಳಲ್ಲಿ ಒಟ್ಟು ಎಷ್ಟು ಹಣವಿತ್ತು ಎಂಬುದೂ ಗೊತ್ತಾಗಿರಲಿಲ್ಲ.

ಇದೀಗ ಈ ಹಣ ತನ್ನದೆಂದು ಹೇಳಿಕೊಂಡು ಅಡಿಕೆ ವ್ಯಾಪಾರಿಯೊಬ್ಬರು ಬಂದಿರುವುದರಿಂದ ಪ್ರಕರಣಕ್ಕೆ ತಿರುವು ಸಿಕ್ಕಿದೆ.

ಟಾಪ್ ನ್ಯೂಸ್

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.