ಬಿಲ್ಕಿಸ್ ಬಾನೋ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಬೇಲಾ ತ್ರಿವೇದಿ
Team Udayavani, Dec 13, 2022, 5:24 PM IST
ನವದೆಹಲಿ: ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಹಿಂದೆ ಸರಿದಿದ್ದಾರೆ.
ಬಿಲ್ಕಿಸ್ ಬಾನೋ ಅವರು 2002 ರ ಗೋಧ್ರಾ ಗಲಭೆಯಲ್ಲಿ ತನ್ನ ಕುಟುಂಬದ ಏಳು ಸದಸ್ಯರನ್ನು ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಅಪರಾಧಿಗಳಾಗಿರುವ 11 ಅಪರಾಧಿಗಳನ್ನು ಅವಧಿಗೆ ಮುಂಚಿತವಾಗಿ ಬಿಡುಗಡೆ ಮಾಡಲಾಗಿತ್ತು, ಇದನ್ನು ಪ್ರಶ್ನಿಸಿ ಬಾನೋ ಅರ್ಜಿ ಸಲ್ಲಿಸಿದ್ದರು.
ಇಂದು ಸುಪ್ರೀಂನಲ್ಲಿ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿ ಅವರ ಪೀಠವು ವಿಚಾರಣೆಗೆ ಕೈಗೆತ್ತಿಕೊಂಡ ಕೆಲವೇ ಕ್ಷಣದಲ್ಲಿ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರು ಈ ಪ್ರಕರಣವನ್ನು ಅಳಿಸಲು ಇಷ್ಟಪಡುವುದಿಲ್ಲ ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.
ಸದ್ಯ ಬಿಲ್ಕಿಸ್ ಬಾನೋ ಪ್ರಕರಣ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಇದನ್ನೂ ಓದಿ: ಚೀನಾ ದಾಳಿ ಹೀಗೆ ಮುಂದುವರೆದರೆ ಮುಂದೊಂದು ದಿನ ಸಿಯಾಚಿನ್ ಕೂಡ ಕೈ ತಪ್ಪಲಿದೆ: ಓವೈಸಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.