ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಪೊಲೀಸರು ಸೇರಿ 6 ಮಂದಿ ಸಾವು

Team Udayavani, Dec 13, 2022, 11:09 PM IST

ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಪೊಲೀಸರು ಸೇರಿ 6 ಮಂದಿ ಸಾವು

ಬ್ರಿಸ್ಬೇನ್‌: ನಾಪತ್ತೆಯಾದ ವ್ಯಕ್ತಿಯೊಬ್ಬನನ್ನು ಹುಡುಕಲೆಂದು ಬಂದಿದ್ದ ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಕೆಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ.

ಆಸ್ಟ್ರೇಲಿಯಾದ ಬ್ರಿಸ್ಬೇನ್‌ನ ಕ್ವೀನ್ಸ್‌ಲ್ಯಾಂಡ್‌ನ‌ಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ವಿಯಾಂಬಿಲಾ ಎಂಬ ಗ್ರಾಮೀಣ ಪ್ರದೇಶದಲ್ಲಿ ಸಶಸ್ತ್ರ ಶೂಟರ್‌ಗಳು ಏಕಾಏಕಿ ಪೊಲೀಸರ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಈ ಅನಿರೀಕ್ಷಿತ ದಾಳಿಯಿಂದ ಗಲಿಬಿಲಿಗೊಳಗಾದರೂ ಪೊಲೀಸರು ಪ್ರತಿದಾಳಿ ಆರಂಭಿಸಿದರು.

ಗುಂಡಿನ ದಾಳಿಯಲ್ಲಿ ಇಬ್ಬರು ಯುವ ಪೊಲೀಸ್‌ ಅಧಿಕಾರಿಗಳು ಮೃತಪಟ್ಟರೆ, ಸ್ಥಳೀಯ ವ್ಯಕ್ತಿಯೊಬ್ಬರಿಗೂ ಗುಂಡು ತಾಗಿ ಅಸುನೀಗಿದ್ದಾರೆ. ಮೂವರು ದಾಳಿಕೋರರು ಕೂಡ ಹತ್ಯೆಗೀಡಾದರು.

ಇದನ್ನೂ ಓದಿ: ಸೆಮಿಫೈನಲ್‌ಗೇರಿದ ಬೆಂಗಳೂರು ಬುಲ್ಸ್‌; ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಗೆ ಹೀನಾಯ ಸೋಲು

ಟಾಪ್ ನ್ಯೂಸ್

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.