ಬುಧವಾರದ ರಾಶಿ ಫಲ; ನಿರೀಕ್ಷಿತ ಧನಾಗಮನ, ಪಾಲುದಾರಿಕೆ ವಿಚಾರದಲ್ಲಿ ತಾಳ್ಮೆ, ಸಹನೆ ಅಗತ್ಯ

Team Udayavani, Dec 14, 2022, 7:16 AM IST

1

ಮೇಷ: ಅನಿರೀಕ್ಷಿತ ಧನಾಗಮ. ಉತ್ತಮ ಸ್ಥಾನ ಗೌರವ ಪ್ರಾಪ್ತಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ದಾಂಪತ್ಯ ಸಾಂಸಾರಿಕ ಸುಖ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ ಇತ್ಯಾದಿ ಶುಭಫ‌ಲ.

ವೃಷಭ: ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಪಾಲುದಾರಿಕಾ ವೃತ್ತಿ ಕ್ಷೇತ್ರದವರಿಗೆ ದೂರದ ವ್ಯವಹಾರದಲ್ಲಿ ಪ್ರಗತಿ. ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ಉತ್ತಮ. ಗುರುಹಿರಿಯರನ್ನು ಅನುಸರಿಸಿ ಅಭಿವೃದ್ಧಿ.

ಮಿಥುನ: ಮಿತ್ರರಿಂದಲೂ ಸಹೋದ್ಯೋಗಿ ಗಳಿಂದಲೂ ಸಿಗುವ ಸಹಕಾರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಪಾಲುದಾರಿಕೆ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಗುರು ಹಿರಿಯರ ಉತ್ತಮ ಸಹಕಾರ ಲಭ್ಯ.

ಕರ್ಕ: ಉನ್ನತ ಸ್ಥಾನ ಸುಖ. ಗೌರವ ಆದರಾದಿಗಳು ವೃದ್ಧಿ. ಉತ್ತಮ ಧನಾರ್ಜನೆ. ಮಿತ್ರವರ್ಗದವರಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಗುರುಹಿರಿಯರ ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿ.

ಸಿಂಹ: ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭಗೊಳ್ಳುವ ಸ್ಥಿತಿಯಿಂದ ನೆಮ್ಮದಿ. ಆದಾಯ ಉತ್ತಮವಾಗಿದ್ದರೂ ಖರ್ಚಿಗೆ ಹಲವು ಮಾರ್ಗ. ಗುರುಹಿರಿಯರಿಂದ ಪ್ರೋತ್ಸಾಹ ದೈರ್ಯ ತುಂಬುವ ನಡೆ. ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಒಗ್ಗಟ್ಟಿನಿಂದ ವ್ಯವಹರಿಸಿದರೆ ಅಧಿಕ ಧನ ಲಾಭ ಸಂಭವ. ದೂರದ ಕಾರ್ಯಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕೂಡಿ ಬಂದಾವು. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ.

ತುಲಾ: ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ. ಸ್ವಲ್ಪ ಮಾನಸಿಕ ಒತ್ತಡ. ದಾಂಪತ್ಯ ಸುಖದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ.

ವೃಶ್ಚಿಕ: ಉದ್ಯೋಗ ವ್ಯವಹಾರದಲ್ಲಿ ಉತ್ತಮ ಸ್ಥಿರ ಅಭಿವೃದ್ಧಿ. ಗೌರವಾದಿ ಸುಖ ಪ್ರಾಪ್ತಿ. ಆರ್ಥಿಕ ವಿಚಾರದಲ್ಲಿ ಮನಃ ಸಂತೋಷ. ದಾಂಪತ್ಯ, ಸಂತತಿ ಸಾಂಸಾರಿಕ ವಿಚಾರದಲ್ಲಿ ಗುರುಹಿರಿಯರ ವಿಚಾರದಲ್ಲಿ ಸಂತಸದ ವಾತಾವರಣ ಇತ್ಯಾದಿ ಶುಭ.

ಧನು: ಆರೋಗ್ಯದಲ್ಲಿ ಸುಧಾರಣೆ. ಮಿತ್ರರಲ್ಲಿ ಪಾಲುದಾರರಲ್ಲಿ ಸಂಸಾರದಲ್ಲಿ ತಾಳ್ಮೆ ಸಹನೆ ಅಗತ್ಯ. ದುಡುಕು ನಿರ್ಧಾರಕ್ಕೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಆರೋಗ್ಯ ಗಮನಿಸಿ. ಅಭಿವೃದ್ಧಿದಾಯಕ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ.

ಮಕರ: ಆರೋಗ್ಯ ಉತ್ತಮ. ಧನಾರ್ಜನೆಯ ವಿಚಾರದಲ್ಲಿ ಅಡೆತಡೆಗಳು ನಿವಾರಣೆ. ಸಹೋದ್ಯೋಗಿಗಳ ಪಾಲುದಾರರ ಸಹಕಾರದಿಂದ ವ್ಯವಹಾರ ಪ್ರಗತಿ. ಗೃಹೋಪ ವಸ್ತುಗಳಿಗಾಗಿ ಧನವ್ಯಯ. ಜವಾಬ್ದಾರಿಯುತ ನಡೆ. ದಾಂಪತ್ಯ ಸುಖ ವೃದ್ಧಿ.

ಕುಂಭ: ಆರೋಗ್ಯ ಗಮನಹರಿಸಿ. ದೀರ್ಘ‌ ಪ್ರಯಾಣದಿಂದ ಆಯಾಸ ಸಾಧ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಾಧನೆ. ಅಧಿಕ ಧನ ಸಂಪಾದನೆಯ ಸಮಯ. ಗೃಹ, ಭೂಮಿ ಇತ್ಯಾದಿ ವಿಚಾರದಲ್ಲಿ ಬದಲಾವಣೆ ಸಂಭವ.

ಮೀನ: ಉದ್ದೇಶಿತ ಕಾರ್ಯ ಸಾಧನೆಗಾಗಿ ದೀರ್ಘ‌ ಪ್ರಯಾಣ. ನಾಯಕತ್ವ ಗುಣ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಮೇಲಧಿಕಾರಿಗಳ ವಿಶ್ವಾಸಕ್ಕಾಗಿ ಹೆಚ್ಚಿದ ಶ್ರಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.