ಕೋಟ : 30 ರ ಹರೆಯದ ಮಹಿಳೆ ಹಠಾತ್ ಹೃದಯಾಘಾತದಿಂದ ಸಾವು
Team Udayavani, Dec 14, 2022, 10:32 PM IST
ಕೋಟ: 30 ರ ಹರೆಯದ ಮಹಿಳೆಯೊಬ್ಬರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಕೋಟ ಪಡುಕರೆ ನಿವಾಸಿ ಭವ್ಯ (30) ಡಿ.13ರಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಮೃತರು ಪತಿಯನ್ನು ಅಗಲಿದ್ದಾರೆ .
ಈಕೆ ಕೋಟ ಪಡುಕರೆ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಕಚೇರಿ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆಯಲ್ಲಿಯೇ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಯುವಜನರು ಹಠಾತ್ ಸಾವನ್ನಪ್ಪುತ್ತಿರುವ ಹಲವು ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿರುವುದು ಹಲವರಲ್ಲಿ ಆತಂಕ ಹುಟ್ಟು ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.