ಸಿಆರ್‌ಝಡ್‌ ಮರಳು: ಗುರುತಿಸಿದ್ದ ಎಲ್ಲ 202 ಮಂದಿಗೂ ಅನುಮತಿ

Team Udayavani, Dec 15, 2022, 6:55 AM IST

ಸಿಆರ್‌ಝಡ್‌ ಮರಳು: ಗುರುತಿಸಿದ್ದ ಎಲ್ಲ 202 ಮಂದಿಗೂ ಅನುಮತಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸಿಆರ್‌ಝಡ್‌ ಪ್ರದೇಶದ ನದಿಗಳಿಂದ ಮರಳು ದಿಬ್ಬ ತೆರವುಗೊಳಿಸಲು ಮತ್ತೆ 54 ಮಂದಿಗೆ ತಾತ್ಕಾಲಿಕ ಪರವಾನಿಗೆ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರೊಂದಿಗೆ ಒಟ್ಟು ಮರಳು ತೆಗೆಯುವವರ ಸಂಖ್ಯೆ 202ಕ್ಕೆ ಏರಿದೆ.

ಈ ಕುರಿತು ಮರಳು ಕುರಿತ 7 ಸದಸ್ಯರ ಸಮಿತಿಯ ಅಧ್ಯಕ್ಷರಾಗಿರುವ ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಆದೇಶ ಹೊರಡಿಸಿದ್ದಾರೆ. ಈ ಮೊದಲು ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಗುರುತಿಸಲಾದ 14 ಮರಳು ದಿಬ್ಬಗಳನ್ನು ತೆರವುಗೊಳಿ ಸಲು ಮಾರ್ಚ್‌ 5ರಂದು ಎನ್‌ಒಸಿ ನೀಡಲಾಗಿದ್ದು ಅದರ ಅವಧಿ 2023ರ ಮಾರ್ಚ್‌ 4ರ ವರೆಗೆ ಇದೆ. ಮರಳು ದಿಬ್ಬಗಳನ್ನು ಮಾನವ ಶ್ರಮದಿಂದ ತೆರವುಗೊಳಿಸಲು 11.01. 2022ರಲ್ಲಿ ಸರಕಾರ ನೀಡಿರುವ ಮಾರ್ಗಸೂಚಿಗನುಸಾರ ತಾತ್ಕಾಲಿಕ ಪರವಾನಿಗೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ 282 ಅರ್ಜಿ ಬಂದಿದ್ದು, 148 ಮಂದಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗಿತ್ತು.

ನ್ಯಾಯಾಂಗ ಹೋರಾಟ: ಬಳಿಕ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಚೆನ್ನೈ ಹಸುರು ಪೀಠ ನೀಡಿದ ಆದೇಶದಂತೆ ದ.ಕ. ಜಿಲ್ಲಾಡಳಿತ ಹಾಗೂ ಮರಳು ಸಮಿತಿ ಕೂಡ ಎಲ್ಲ 14 ದಿಬ್ಬಗಳಲ್ಲಿ ಮರಳು ತೆರವು ಹಾಗೂ ಸಾಗಾಟ ಮಾಡುವುದನ್ನು ಮೇ 21ರಂದು ಸ್ಥಗಿತಗೊಳಿಸಿ ಆದೇಶಿಸಿತ್ತು. ಇದರ ವಿರುದ್ಧ ತಾತ್ಕಾಲಿಕ ಪರವಾನಿಗೆದಾರರು ರಾಜ್ಯ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದು, ಮಾ. 21ರಂದು ಜಿಲ್ಲಾಧಿಕಾರಿ ಹೊರಡಿಸಿದ್ದ ಪರವಾನಿಗೆ ಸ್ಥಗಿತ ಆದೇಶವನ್ನು ನ್ಯಾಯಾಲಯವು ರದ್ದುಪಡಿಸಿತು.

ಹಸುರು ಪೀಠದ ಆದೇಶ ಉಡುಪಿ
ಜಿಲ್ಲೆಗೆ ಸಂಬಂಧಿಸಿದ್ದು, ಪ್ರಸ್ತುತ ಹೈಕೋರ್ಟ್‌ ಆದೇಶ ಪಾಲನೆ ಮಾಡದಿ ದ್ದರೆ ನ್ಯಾಯಾಲಯ ನಿಂದನೆಯಾಗುವ ಸಂಭವವಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಆದೇಶ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನೋಟಿಸ್‌ ಗಳನ್ನು ಕೋರ್ಟ್‌ ವಜಾಗೊಳಿಸಿದೆ. ಹಾಗಾಗಿ ಜಿಲ್ಲೆಯಲ್ಲಿ ಮೀನುಗಾರಿಕೆ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಮರಳು ದಿಬ್ಬ ಗಳನ್ನು ತೆರವುಗೊಳಿಸಲು ಅನುಮತಿ ನೀಡಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.