ಗುರುವಾರದ ರಾಶಿ ಫಲ; ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ, ನಿರೀಕ್ಷಿತ ಧನ ಲಾಭ


Team Udayavani, Dec 15, 2022, 7:14 AM IST

1

ಮೇಷ: ಅತಿಯಾದ ದಾರಾಳಿತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಅರಣ್ಯ ಪ್ರದೇಶ ಮಾರ್ಗ ಪ್ರಯಾಣ. ಸುಖದುಃಖ ಅನುಭವ.

ವೃಷಭ: ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ದಾಂಪತ್ಯ ಸುಖ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಖರೀದಿಗೆ ಧನ ವ್ಯಯ. ಹಿರಿಯರ ಆರೋಗ್ಯಕ್ಕೆ ಗಮನ.

ಮಿಥುನ: ಜಲೋತ್ಪನ್ನ ವಸ್ತುಗಳ ವ್ಯವಹಾರದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನ ಲಾಭ.

ಕರ್ಕ: ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳು, ವಾಹನಾದಿ ವಿಚಾರದಲ್ಲಿ ಶುಭ ಫ‌ಲ.

ಸಿಂಹ: ದೀರ್ಘ‌ ಪ್ರಯಾಣ. ದೈಹಿಕ ಶ್ರಮವಿದ್ದರೂ ಉತ್ತಮ ಬುದ್ಧಿಶಕ್ತಿ ದೈರ್ಯ ವೀರ್ಯ ಉದಾರಾದಿಗುಣಗಳಿಂದ ಕಾರ್ಯಕ್ಷೇತ್ರದಲ್ಲಿ ಜನಮನ್ನಣೆ. ಬರಹಗಾರರಿಗೆ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಗೌರವದ ಆದರದ ಸಮಯ. ಪಾಲುದಾರಿಕೆ ವ್ಯವಹಾರಸ್ಥರಿಗೆ ಪ್ರೋತ್ಸಾಹ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದೇ ನೇರವಾಗಿ ವ್ಯವಹರಿಸಿ ನಿರೀಕ್ಷಿತ ಲಾಭ ಪಡೆಯಿರಿ. ಜಲೋತ್ಪನ್ನ ವಸ್ತುಗಳು, ದೀರ್ಘ‌ ಪ್ರಯಾಣದ ವ್ಯವಹಾರಗಳು ಲಾಭದಾಯಕವಾಗಿರುವುದು. ವಿದೇಶೀ ಮೂಲದಿಂದ ಧನಾರ್ಜನೆ.

ತುಲಾ: ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ ಉದ್ಯೋಗಸ್ಥರಿಗೆ ಸರಿಯಾದ ಮನ್ನಣೆ ದೊರಕಿ ಸುಖ ಸಂತೋಷದಿಂದ ಸಂಭ್ರಮಿಸುವ ಸಮಯ. ಧನ ವೃದ್ಧಿ. ನೂತನ ಮಿತ್ರರ ಸಮಾಗಮ. ಅವಿವಾಹಿತರಿಗೆ ಕಂಕಣಭಾಗ್ಯ ಕೂಡಿಬರುವ ಕಾಲ.

ವೃಶ್ಚಿಕ: ಉದಾರತೆ ದೈರ್ಯ ವಿವೇಚನೆ ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ. ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆಗೆ ಪ್ರಗತಿ. ಅವಿವಾಹಿತರಿಗೆ ನೆಂಟಸ್ಥಿಕೆ ಕೂಡಿಬರುವ ಸಮಯ.

ಧನು: ಆರೋಗ್ಯ ವಿಚಾರದಲ್ಲಿ ಗಮನಹರಿಸಿ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಪ್ರಯಾಣದಿಂದ ಶುಭಫ‌ಲ. ವ್ಯಾಪಾರ ವಹಿವಾಟು ಉದ್ಯೋಗನಿರತರಿಗೆ ತೃಪ್ತಿದಾಯಕ ದಿನ. ಧಾರ್ಮಿಕ ಕಾರ್ಯಾಸಕ್ತಿ. ಗೃಹೋಪಕರಣಗಳಿಗೆ ಧನವ್ಯಯ.

ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಕುಂಭ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಆಹಾರೋದ್ಯಮದವರಿಗೆ ಅನುಕೂಲ.

ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ತೃಪ್ತಿ ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕಂತೆ ಕಾರ್ಯ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.