ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Dec 15, 2022, 1:38 PM IST
ಕೊಪ್ಪಳ: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.
ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.
ಅವರು ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.
ಇದನ್ನೂ ಓದಿ:ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಹುಡುಗಿಯರು
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.
ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.