ಅಪರಾಧಿಗಳ ಸುಳಿವು ನೀಡಿದವರಿಗೆ ಐದು ಲಕ್ಷ ರೂಪಾಯಿ: ಆರಗ ಜ್ಞಾನೇಂದ್ರ ಅನುಮೋದನೆ
Team Udayavani, Dec 15, 2022, 3:58 PM IST
ಬೆಂಗಳೂರು: ಅಪರಾಧ ಪ್ರಕರಣದಲ್ಲಿ, ಉದ್ಘೋಷಿತ ಅಪರಾಧಿಗಳನ್ನು ಪತ್ತೆ ಮಾಡುವ, ರಾಷ್ಟ್ರೀಯ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ, ಮಾದಕದ್ರವ್ಯ ಕಳ್ಳ ಸಾಗಣೆ, ಆಯುಧ ಕಳ್ಳ ಸಾಗಣೆ ಮತ್ತು ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದಂತಹ ಪ್ರಕರಣಗಳಲ್ಲಿ, ಪೊಲೀಸರಿಗೆ ಸುಳಿವು ನೀಡುವ ವ್ಯಕ್ತಿಗಳಿಗೆ, ಬಹುಮಾನ ಮೊತ್ತವನ್ನು ಇಪ್ಪತ್ತು ಸಾವಿರ ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅನುಮೋದನೆ ನೀಡಿದ್ದಾರೆ.
ಈ ಸಂಬಂಧ ರಾಜ್ಯ ಪೊಲೀಸ್ ಮುಖ್ಯಸ್ಥರು ಸಲ್ಲಿಸಿದ ಪ್ರಸ್ತಾವನೆಗೆ ಸಚಿವರು ಇಂದು ಅಂಕಿತ ಹಾಕಿದ್ದಾರೆ.
ಇದನ್ನೂ ಓದಿ:ಮೆಹ್ರೌಲಿ ಅರಣ್ಯದಲ್ಲಿ ಸಿಕ್ಕ ಮೂಳೆಗಳು ಶ್ರದ್ಧಾಳದ್ದೆ… ಡಿಎನ್ಎ ಪರೀಕ್ಷೆಯಲ್ಲಿ ಸಾಬೀತು!
ಬಹುಮಾನದ ಮೊತ್ತವನ್ನು ಈ ಹಿಂದೆ 2017 ರಲ್ಲಿ ಪರಿಷ್ಕರಿಸಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ, ಐಜಿಪಿ ಅವರ ಆರ್ಥಿಕ ವಿತ್ತಾಧಿಕರದಲ್ಲಿ ಯಾವುದೇ ನಗದು ಪ್ರೋತ್ಸಾಹ ಧನವನ್ನು ನೀಡಿರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.