ಕಲ್ಲು ತೂರಾಟ: ವಂದೇ ಭಾರತ್ ಕಿಟಕಿ ಗಾಜಿಗೆ ಹಾನಿ
Team Udayavani, Dec 15, 2022, 7:29 PM IST
ರಾಯ್ಪುರ: ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ನಾಗ್ಪುರ-ಬಿಲಾಸ್ಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಛತ್ತೀಸ್‌ಗಡದಲ್ಲಿ ದುಷ್ಕರ್ಮಿಯೊಬ್ಬ ಕಲ್ಲು ತೂರಿದ ಪರಿಣಾಮ, ರೈಲಿನ ಕಿಟಕಿಯ ಗಾಜು ಒಡೆದುಹೋಗಿದೆ.
ರಾಯ್ಪುರ ವಿಭಾಗದ ದುರ್ಗ್ ಮತ್ತು ಭಿಲಾಯಿ ನಗರ ರೈಲ್ವೆ ನಿಲ್ದಾಣದ ಮಧ್ಯೆ ಈ ಘಟನೆ ನಡೆದಿದೆ. ಕಳೆದ ಭಾನುವಾರವಷ್ಟೇ ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಬುಧವಾರ ಸಂಜೆ ರೈಲು ಬಿಲಾಸ್ಪುರದ ಕಡೆಗೆ ಸಂಚರಿಸುತ್ತಿದ್ದಾಗ, ಹೊರಗಿನಿಂದ ಯಾರೋ ಕಲ್ಲು ತೂರಿದ ಕಾರಣ ಕಿಟಕಿ ಗಾಜು ಒಡೆದಿದೆ. ಒಳಗಿದ್ದ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.