500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಸ್ಥಗಿತ

Team Udayavani, Dec 17, 2022, 6:50 AM IST

 500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಸ್ಥಗಿತ

ಚೆನ್ನೈ: ತಮಿಳುನಾಡು ಪೊಲೀಸರ ಪ್ರಯತ್ನದಿಂದ 500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಪ್ರಕ್ರಿಯೆಯನ್ನು ಪ್ರಸಿದ್ಧ ಅಂತಾರಾಷ್ಟ್ರೀಯ ಹರಾಜು ಸಂಸ್ಥೆ ಫ್ರಾನ್ಸ್‌ನ “ಕ್ರಿಸ್ಟೀಸ್‌’ ತಡೆಹಿಡಿದಿದೆ.

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕೋವಿಲ್‌ಪಟ್ಟಿಯ ಪುರಾತನ ಶ್ರೀ ಕೋದಂಡ ರಾಮೇಶ್ವರ ದೇಗುಲದಿಂದ ಈ ನಟರಾಜ ವಿಗ್ರಹವನ್ನು 1972ರಲ್ಲಿ ಕಳವು ಮಾಡಲಾಗಿತ್ತು.

ತಮಿಳುನಾಡು ಪೊಲೀಸರ ಈ ಕಾರ್ಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶ್ಲಾಘಿಸಿದ್ದಾರೆ.

ಡಿ.13ರಂದು ಹರಾಜು ಬಿಡ್‌ನ‌ಲ್ಲಿ 2ರಿಂದ 3 ಲಕ್ಷ ಯೂರೋಗಳಿಗೆ ಪ್ರತಿಮೆಯನ್ನು ಮಾರಾಟ ಮಾಡಲು ಕ್ರಿಸ್ಟೀಸ್‌ ಸಂಸ್ಥೆ ಮುಂದಾಗಿತ್ತು. ಆದರೆ ಈ ಪ್ರತಿಮೆಯ ಹರಾಜು ನಿಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಅಂತಾರಾಷ್ಟ್ರೀಯ ಅಭಿಯಾನ ಆರಂಭಿಸಿತ್ತು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.