ಕೆಜಿಎಫ್-2 ಚಿತ್ರದ ಹಾಡು ಬಳಕೆ: ರಾಹುಲ್‌ ಗಾಂಧಿ, ಇತರರ ವಿರುದ್ದದ ಪ್ರಕರಣಕ್ಕೆ ತಡೆ


Team Udayavani, Dec 17, 2022, 7:15 AM IST

ಕೆಜಿಎಫ್-2 ಚಿತ್ರದ ಹಾಡು ಬಳಕೆ: ರಾಹುಲ್‌ ಗಾಂಧಿ, ಇತರರ ವಿರುದ್ದದ ಪ್ರಕರಣಕ್ಕೆ ತಡೆ

ಬೆಂಗಳೂರು: ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಚಿತ್ರದ ಸಂಗೀತ ಬಳಕೆ ಮಾಡಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ಯನ್ನು ಹೈಕೋರ್ಟ್‌ನ ಧಾರವಾಡ ಪೀಠದಿಂದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ನಡೆಯುತ್ತಿರುವ ತನಿಖೆಗೆ ಮುಂದಿನ ವಿಚಾರಣೆ ವ‌ರೆಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರರ ಪರ ಎ.ಎಸ್‌. ಪೊನ್ನಣ್ಣ ವಾದ ಮಂಡಿಸಿ, ಚಿತ್ರದ ಸಂಗೀತ ಬಳಕೆ ಆರೋಪದಲ್ಲಿ ಈ ಹಿಂದೆ ನ್ಯಾಯಾಲಯಕ್ಕೆ ನಿಡಿದ ಭರವಸೆಯಂತೆ ಹಾಡಿನ ತುಣುಕುಗಳನ್ನು ಸಾಮಾಜಿಕ ಜಾಲಾತಾಣ ಗಳಿಂದ ತೆಗೆದು ಹಾಕಲಾಗಿದೆ. ಜತೆಗೆ ಕೆಜಿಎಫ್ ಚಿತ್ರದ ದೃಶ್ಯಗಳನ್ನು ಬಳಕೆ ಮಾಡಿಕೊಂಡಿಲ್ಲ. ಯಾತ್ರೆಯ ದೃಶ್ಯಗಳಿಗೆ ಹಿನ್ನಲೆ ಸಂಗೀತ ಬಳಕೆ ಮಾಡಿಕೊಳ್ಳಲಾಗಿತ್ತು.

ಈ ಸಂಬಂಧ ದಾಖಲಾಗಿರುವ ಎಫ್ಐಆರ್‌ನಲ್ಲಿ ಯಾವುದೇ “ಕಾಗ್ನಿಜಬಲ್‌’ (ಸಂಜ್ಞೆ) ಆರೋಪಗ ಳಿಲ್ಲ. ಆದರೆ, ವೀಡಿಯೋದಲ್ಲಿ ರಾಹುಲ್‌ ಗಾಂಧಿ ಅವರ ಮುಖ ಕಾಣುತ್ತದೆ ಎಂಬ ಕಾರಣಕ್ಕಾಗಿ ಅವರನ್ನು ಆರೋಪಿಯ ನ್ನಾಗಿಸಲಾಗಿದೆ.

ಬೆಂಗಳೂರಿನಲ್ಲಿ ಯಾತ್ರೆ ನಡೆಯದಿದ್ದರೂ, ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಹಕ್ಕ ಸ್ವಾಮ್ಯ ಉಲ್ಲಂಘನೆ ಆರೋಪವಿದ್ದರೂ, ಉದ್ದೇಶ ಪೂರ್ವಕವಾಗಿ ಎಫ್ಐಆರ್‌ ದಾಖಲಿಸಿಕೊಳ್ಳ  ಲಾಗಿದೆ ಎಂದು ವಾದಿಸಿದರು.

ಟಾಪ್ ನ್ಯೂಸ್

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.