ಅಪಘಾತ: ಬಾಲಕನಿಗೆ 1.15 ಕೋ.ರೂ. ಪರಿಹಾರ
Team Udayavani, Dec 17, 2022, 1:06 AM IST
ಕಾಸರಗೋಡು: ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡ 5 ವರ್ಷದ ಬಾಲಕನಿಗೆ 1.15 ಕೋಟಿ ರೂ. ನಷ್ಟ ಪರಿಹಾರ ನೀಡಲು ಕಾಸರಗೋಡು ಪ್ರಿನ್ಸಿಪಲ್ ಮೋಟಾರ್ ಆ್ಯಕ್ಸಿಡೆಂಟ್ ಕ್ಲೈಮ್ ಟ್ರಿಬ್ಯುನಲ್ (ಎಂಎಸಿಟಿ) ತೀರ್ಪು ನೀಡಿದೆ.
ಪಳ್ಳಿಕೆರೆ ಪಾಕಂನಲ್ಲಿ ವಾಸಿಸುತ್ತಿರುವ ಮೂಲತಃ ಮುನ್ನಾಡ್ ಕುಂಡುಪಾರ ಹೌಸ್‌ನ ಅಜೆಯ್ ಕುಮಾರ್ ಅವರ ಪುತ್ರ ಅದ್ವಿತ್‌ಗೆ ಓರಿಯೆಂಟಲ್ ಇನ್ಶೂರೆನ್ಸ್ ಕಂಪೆನಿ ಈ ನಷ್ಟ ಪರಿಹಾರ ನೀಡಬೇಕೆಂದು ತೀರ್ಪಿನಲ್ಲಿ ತಿಳಿಸಿದೆ.
2018 ಸೆ. 24ರಂದು ಬೆಳಗ್ಗೆ 9 ಗಂಟೆಗೆ ತಂದೆ, ತಾಯಿ ಸಹಿತ ಪರಶ್ಶಿನಿಕಡವು ದೇವಸ್ಥಾನ ದರ್ಶನ ನಡೆಸಿ ಕಾರಿನಲ್ಲಿ ಹಿಂತಿರುಗುತ್ತಿದ್ದ ದಾರಿ ಮಧ್ಯೆ ಕಂದಕಕ್ಕೆ ಬಿದ್ದಿತ್ತು. ಗಾಯಗೊಂಡ ಬಾಲಕನನನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.