ಬೆಳ್ತಂಗಡಿ: ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿತ: ತಪ್ಪಿದ ಅನಾಹುತ


Team Udayavani, Dec 17, 2022, 1:20 AM IST

ಬೆಳ್ತಂಗಡಿ: ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿತ: ತಪ್ಪಿದ ಅನಾಹುತ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ರಸ್ತೆಯ ಮುಂಡಾಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಂಬಡ್ತ್ಯಾರು ಎಂಬಲ್ಲಿ ಗುರುವಾರ ಮಧ್ಯಾಹ್ನ ಚಲಿಸುತ್ತಿದ್ದ ಲಾರಿಯ ಟ್ರಾಲಿ ತುಂಡಾಗಿದ್ದು, ಅದೃಷ್ಟವಶಾತ್‌ ಭಾರಿ ಅನಾಹುತ ತಪ್ಪಿದೆ.

ಬೆಂಗಳೂರಿನಿಂದ ಮಂಗಳೂರಿಗೆ ನಿಗದಿತ ಭಾರದ ಗ್ಲಾಸ್‌ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿ ಅಂಬಡ್ತಾÂರ್‌ ಸಮೀಪಿಸುತ್ತಿದಂತೆ ಲಾರಿಯ ಹಿಂಬದಿ ಕಬ್ಬಿಣದ ಟ್ರಾಲಿ ಬಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಂಚಿನಲ್ಲಿದ್ದ ಕ್ಯಾಂಟೀನ್‌ ಸಮೀಪ ಹೋಗಿ ನಿಂತಿದೆ.

ಕ್ಯಾಂಟೀನ್‌ ಅಥವಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದ್ದಲ್ಲಿ ಅನಾಹುತವೇ ಸಂಭವಿಸುತ್ತಿತ್ತು.ಲಾರಿಯ ಟ್ರಾಲಿ ಸಂಪೂರ್ಣ ಬಾಗಿ ಹೋಗಿದ್ದು, ಸ್ಥಳೀಯರು ಮರದ ಕಂಬಗಳನ್ನು ಆಧಾರವಾಗಿ ಇರಿಸಿದ್ದಾರೆ. ಲಾರಿ ಖರೀದಿಸಿ ಕೆಲವೇ ತಿಂಗಳುಗಳಾಗಿದ್ದು, ಘಟನೆಯಿಂದ ಚಾಲಕ ಸ್ಥೈರ್ಯ ಕಳೆದುಕೊಂಡಿದ್ದರಿಂದ ಸ್ಥಳೀಯರು ಉಪಚರಿಸಿದ್ದಾರೆ.

ಟಾಪ್ ನ್ಯೂಸ್

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-chikkamagaluru

Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.