ಬಂಟ್ವಾಳ: ಖಾಸಗಿ ಬಸ್‌ ಗಳ ಮುಖಾಮುಖಿ ಢಿಕ್ಕಿ; 8 ಮಂದಿಗೆ ಗಾಯ


Team Udayavani, Dec 17, 2022, 12:11 PM IST

ಬಂಟ್ವಾಳ: ಖಾಸಗಿ ಬಸ್‌ ಗಳ ಮುಖಾಮುಖಿ ಢಿಕ್ಕಿ; 8 ಮಂದಿಗೆ ಗಾಯ

ಬಂಟ್ವಾಳ: ಖಾಸಗಿ ಬಸ್ ಗಳು ಮುಖಾಮುಖಿ ಢಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಶನಿವಾರ (ಡಿ.17 ರಂದು) ಬೆಳಿಗ್ಗೆ ನಡೆದಿದೆ.

ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ  ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ: ಬಿಲಾವ್‌ ಭುಟ್ಟೋ ಹೇಳಿಕೆಯಿಂದ ಪಾಕ್ ಕೀಳು ಮನಸ್ಥಿತಿ ಬಯಲಾಗಿದೆ: ಯಡಿಯೂರಪ್ಪ

ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ಗೆ ಢಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಲಭ್ಯವಾಗಿಲ್ಲ.

‌‌ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಗಜಲಕ್ಷಿ ಕ್ರೇನ್ ಮೂಲಕ ಬಸ್ ಗಳನ್ನು ಸ್ಥಳದಿಂದ ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಅನುಕೂಲ ವಾಯಿತು

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.