ಜಾಮೀನು ಅರ್ಜಿಯ ವಿಚಾರ ತಿಳಿದಿಲ್ಲ: ಅಫ್ತಾಬ್
Team Udayavani, Dec 17, 2022, 7:02 PM IST
ನವದೆಹಲಿ: ಶ್ರದ್ಧಾ ವಾಕರ್ಳನ್ನು ಕೊಲೆ ಪ್ರಕರಣದಲ್ಲಿ ಸೆರೆಮನೆಯಲ್ಲಿ ಇರುವ ಅಫ್ತಾಬ್ ಪೂನಾವಾಲಾನನ್ನು ಶನಿವಾರ ಆನ್ಲೈನ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಇದೇ ವೇಳೆ, ತನ್ನ ಪರವಾಗಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿರುವ ಅಂಶವೇ ತಿಳಿದಿಲ್ಲ ಎಂದು ನ್ಯಾಯಾಧೀಶೆ ವೃಂದಾಕುಮಾರಿ ಅವರಿಗೆ ತಿಳಿಸಿದ್ದಾನೆ.
ತನ್ನ ಪರ ವಕೀಲರು ಸಲ್ಲಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾನೆ. ಇದೇ ವೇಳೆ, ವಕೀಲ ಎಂ.ಎಸ್.ಖಾನ್ ಅವರು ತಮ್ಮ ಕಕ್ಷಿದಾರರನನ್ನು ಭೇಟಿಯಾಗುವ ಬಗ್ಗೆ ಅನುಮತಿ ಕೋರಿದ್ದಾರೆ. ಈ ಬಗ್ಗೆ ಡಿ.22ರಂದು ಕೋರ್ಟ್ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.