ಭಿಕ್ಷಾಟನೆ ತಡೆ ಕಾರ್ಯಾಚರಣೆ: 13 ಭಿಕ್ಷುಕರು ಪುನರ್ವಸತಿ ಕೇಂದ್ರಕ್ಕೆ
Team Udayavani, Dec 17, 2022, 10:43 PM IST
ಉಡುಪಿ: ಭಿಕ್ಷಾಟನೆ ನಿಷೇಧ ಕಾಯ್ದೆಯ ಅನ್ವಯ ಜಿಲ್ಲಾಧಿಕಾರಿಯವರ ಸೂಚನೆಯಂತೆ ಉಡುಪಿಯಲ್ಲಿ 13 ಮಂದಿ ಭಿಕ್ಷುಕರನ್ನು ಪುನರ್ವಸತಿ ಕೇಂದ್ರಕ್ಕೆ ಶನಿವಾರ ದಾಖಲಿಸಲಾಯಿತು.
ಭಿಕ್ಷಾಟನೆ ತಡೆಗಟ್ಟುವ ಸಲುವಾಗಿ ಮಂಗಳೂರು ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕರು ಮತ್ತು ಕಾರ್ಯಪಾಲಕ ಸಿಬಂದಿ ಹಾಗೂ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರ ಸಹಯೋಗದೊಂದಿಗೆ ಉಡುಪಿ ಸಿಟಿ ಬಸ್ ಸ್ಟಾಂಡ್, ಅಶ್ವತ್ಥಕಟ್ಟೆ, ಶನೈಶ್ಚರ ದೇವಸ್ಥಾನ, ಮಾರುತಿ ವಿಥಿಕಾ ರಸ್ತೆ ಹಾಗೂ ನಗರದೆಲ್ಲೆಡೆ ಸುತ್ತಾಡಿ 13 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ನಿರಾಶ್ರಿತರ ಪರಿಹಾರ ಕೇಂದ್ರವಾದ ಮಂಗಳೂರಿನ ಪಚ್ಚನಾಡಿಗೆ ನಿರಾಶ್ರಿತರನ್ನು ದಾಖಲಿಸಲಾಗಿದೆ.
ಇದನ್ನೂ ಓದಿ : “ಚೀನ ಪೇ ಚರ್ಚಾ” ಯಾವಾಗ ಮಾಡಲಾಗುತ್ತದೆ : ಪ್ರಧಾನಿಗೆ ಖರ್ಗೆ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.