ಮೂಲ್ಕಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಯುವಕನನ್ನು ಕಟ್ಟಿ ಹಾಕಿ ಹಲ್ಲೆ


Team Udayavani, Dec 18, 2022, 12:05 AM IST

ಮೂಲ್ಕಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಯುವಕನನ್ನು ಕಟ್ಟಿ ಹಾಕಿ ಹಲ್ಲೆ

ಮೂಲ್ಕಿ : ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ನಡೆದಿದೆ.

ಡಿ. 13ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ಶನಿವಾರ ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ ಹಿನ್ನೆಲೆಯಲ್ಲಿ ಕಟ್ಟಿ ಹಾಕಿ ಹೊಡೆದಿದ್ದಾರೆ.

ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆರೋಪಿಯ ದೂರಿನ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಹಾಗೂ ಗಲಭೆ ಪ್ರಕರಣದ ದೂರು ದಾಖಲಾಗಿದೆ.

ಇದನ್ನೂ ಓದಿ : ಹೊಸಪೇಟೆ: ಕಾಲುವೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಟಾಪ್ ನ್ಯೂಸ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

5(1)

Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

7(3)

Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

6(1)

Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.