ಎಂಜಿನಿಯರಿಂಗ್ ಪಠ್ಯಕ್ರಮದಲ್ಲಿ ಬದಲಾವಣೆ ಅಗತ್ಯ: ವಿನಯ ಹೆಗ್ಡೆ
Team Udayavani, Dec 18, 2022, 6:35 AM IST
ಮಂಗಳೂರು : ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಎಂಜಿನಿಯರಿಂಗ್ ಕಾಲೇಜುಗಳ ಪಠ್ಯಕ್ರಮದಲ್ಲಿ ಅಮೂಲಾಗ್ರವಾದ ಬದಲಾವಣೆಯನ್ನು ತರುವ ಅಗತ್ಯವಿದೆ ಎಂದು ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು.
ನಗರದ ಭಾರತ್ ಮಾಲ್‌ನಲ್ಲಿ ಕಾಮೆಡ್-ಕೇ ವತಿಯಿಂದ ಕಾಮೆಡ್ ಕೇರ್ ಇನ್ನೋವೇಶನ್ ಹಬ್ ಅನ್ನು ಉದ್ಘಾಟಿಸಿ ಮಾತನಾಡಿದರು.
ಕಾಮೆಡ್- ಕೆ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ| ಎಸ್. ಕುಮಾರ್ ಮಾತನಾಡಿ, ರಾಜ್ಯದ ಎಂಟು ಕಡೆ ಇನ್ನೋವೇಶನ್ ಹಬ್‌ಗಳನ್ನು ಮಾಡ ಲಾಗುತ್ತಿದೆ. ಮೊದಲ ಭಾಗವಾಗಿ ಬೆಂಗಳೂರಿನಲ್ಲಿ ನಾಲ್ಕು ಉಳಿದಂತೆ ಮಂಗಳೂರು, ಮೈಸೂರು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಈ ಹಬ್‌ಗಳನ್ನು ಆರಂಭಿಸಲಾಗುತ್ತದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಮತ್ತು ಉದ ಯೋನ್ಮುಖ ತಂತ್ರಜ್ಞಾನಗಳ ಕುರಿತು ಹೆಚ್ಚು ಅಪ್‌ಡೇಟ್ ಆಗಲು ಸಹಾಯ ಮಾಡುವ ಗುರಿಯನ್ನು ಇನ್ನೋವೇಶನ್ ಹಬ್ ಹೊಂದಿದೆ ಎಂದರು.
ಈ ಸಂದರ್ಭ ಸಿಐಐ ಮಂಗಳೂರು ಶಾಖೆಯ ಚೇರ್‌ಮನ್ ಗೌರವ ಹೆಗ್ಡೆ, ಇಆರ್‌ಎ ಫೌಂಡೇಶನ್‌ನ ಸಿಇಒ ಪಿ. ಮುರಳೀಧರ್, ಇಆರ್‌ಎ ಫೌಂಡೇಶನ್ ಅಧ್ಯಕ್ಷ ಬಿ.ಎನ್.ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.