ಭಯೋತ್ಪಾದನೆ ಬೆಂಬಲಿಸಿ ಡಿಕೆಶಿ ಹೇಳಿಕೆ ನೀಡಿಲ್ಲ : ಸಿದ್ಧರಾಮಯ್ಯ


Team Udayavani, Dec 18, 2022, 6:25 AM IST

ಭಯೋತ್ಪಾದನೆ ಬೆಂಬಲಿಸಿ ಡಿಕೆಶಿ ಹೇಳಿಕೆ ನೀಡಿಲ್ಲ : ಸಿದ್ಧರಾಮಯ್ಯ

ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟವನ್ನು ಬೆಂಬಲಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹೇಳಿಕೆ ನೀಡಿಲ್ಲ, ಅವರ ಹೇಳಿಕೆಯನ್ನು ಬಿಜೆಪಿಯವರು ತಿರುಚಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಪ್ರಶ್ನೆಗೆ ಸಿದ್ಧರಾಮಯ್ಯ ಉತ್ತರಿಸಿ, “ಬಾಂಬ್‌ ಸ್ಫೋಟ ವಿಚಾರವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ’ ಎಂಬುದಾಗಿ ಡಿಕೆಶಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಯೋತ್ಪಾದನೆಯನ್ನು ಬೆಂಬಲಿಸಿ ಹೇಳಿಕೆ ನೀಡಿಲ್ಲ. ಆದರೆ ಬಿಜೆಪಿಯವರು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.

ಭಯೋತ್ಪಾದನೆ ಹತ್ತಿಕ್ಕಲಿ
ಬಿಜೆಪಿಯದ್ದು ಡಬಲ್‌ ಎಂಜಿನ್‌ ಸರಕಾರವಿದೆ. ಭಯೋತ್ಪಾದನೆ ಸೇರಿದಂತೆ ಕಾನೂನು ಬಾಹಿರವಾದ ಎಲ್ಲ ಚಟುವಟಿಕೆಗಳನ್ನು ಅವರು ಹತ್ತಿಕ್ಕಲಿ. ಕೇವಲ ಜನರನ್ನು ಭಾವನಾತ್ಮಕ ವಿಚಾರದಲ್ಲಿ ಪ್ರಚೋದನೆ ಮಾಡಲು ಅವರಿಗೆ ಅಧಿಕಾರ ಕೊಟ್ಟಿದ್ದಲ್ಲ ಎಂದು ಸಿದ್ಧರಾಮಯ್ಯ ಹೇಳಿದರು.

ನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ
ಕರಾವಳಿಯಲ್ಲಿ ನಡೆಯುತ್ತಿರು ನೈತಿಕ ಪೊಲೀಸ್‌ಗಿರಿ ಘಟನೆಗಳು ಖಂಡನೀಯ. ಇದಕ್ಕೆ ಕಾರಣರಾದವರ ಮೇಲೆ ಕಠಿನ ಕ್ರಮ ಕೈಗೊಳ್ಳ ಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಇದ್ದಾರೆ. ಬೇರೆಯವರ ಮಧ್ಯಪ್ರವೇಶಕ್ಕೆ ಸರಕಾರ ಅವಕಾಶ ನೀಡಬಾರದು. ಕ್ರಿಯೆಗೆ ಪ್ರತಿಕ್ರಿಯೆ ಎಂಬುದಾಗಿ ಸಿಎಂ ನೀಡಿದ್ದ ಹೇಳಿಕೆಯ ಅರ್ಥವೇನು, ಒಂದು ಕೊಲೆಗೆ ಪ್ರತಿಯಾಗಿ ಮತ್ತೂಂದು ಕೊಲೆ ಮಾಡಲು ಕಾನೂನು ಹೇಳುತ್ತದೆಯೇ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.

ಈ ಸಂದರ್ಭ ಶಾಸಕ ಯು.ಟಿ. ಖಾದರ್‌, ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಶಶಿಧರ ಹೆಗ್ಡೆ, ಮಿಥುನ್‌ ರೈ, ಇನಾಯತ್‌ ಆಲಿ, ಮೊಯ್ದಿನ್‌ ಬಾವಾ ಇದ್ದರು.

ಟಾಪ್ ನ್ಯೂಸ್

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.