ರಾಶಿ ಫಲ; ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ


Team Udayavani, Dec 18, 2022, 7:43 AM IST

astrology

ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ. ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಒತ್ತಡವಿದ್ದರೂ ಕಾರ್ಯ ಸಾದಿಸಿದ ತೃಪ್ತಿ.

ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರು ಹಿರಿಯರಿಂದ ಪ್ರೋತ್ಸಾಹ. ಸಾಂಸಾರಿಕ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.

ಮಿಥುನ: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ. ಮಕ್ಕಳ ವಿಚಾರದಲ್ಲಿ ಖುಷಿ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ. ಹಿರಿಯರ ಆರೋಗ್ಯ ಉತ್ತಮ.

ಕರ್ಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ‌ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ದಾಂಪತ್ಯ ಸುಖದಲ್ಲಿ ವೃದ್ಧಿ. ನಿರೀಕ್ಷಿತ ಧನ ಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರಿಂದ ಮಾರ್ಗದರ್ಶನ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ವಿದ್ಯಾರ್ಥಿಗಳಿಗೆ ಸದಾವಕಾಶ.

ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ‌ ಪ್ರಯಾಣದಲ್ಲಿ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ವಿದ್ಯಾರ್ಥಿಗಳಿಗೆ ಉತ್ತಮ. ಆಸ್ತಿ ವಿಚಾರದಲ್ಲಿ ಪ್ರಗತಿ.

ತುಲಾ: ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ವೈಭವದಿಂದ ಕೂಡಿದ ದಿನಚರಿ. ದೂರ ಪ್ರಯಾಣ. ಗುರುಹಿರಿಯರೊಂದಿಗೆ ಸಮಾಲೋಚನೆ. ನಿರೀಕ್ಷೆಗೂ ಮೀರಿದ ಧನ ವ್ಯಯ. ಗೃಹೋಪ ವಸ್ತುಗಳ ಖರೀದಿ. ಮಿತ್ರರೊಂದಿಗೆ ಕಾಲಕಳೆಯುವಿಕೆ. ವಿಚಾರ ವಿನಿಮಯ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ, ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಯೋಚಿತ ವಿಷಯಗಳಲ್ಲಿ ಸಫ‌ಲತೆಯಿಂದ ಮನಃ ಸಂತೋಷ. ಗೌರವ ಆದರ ವೃದ್ಧಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಧನು: ಆರೋಗ್ಯ ಗಮನಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಯಾವುದೇ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕೊರಗದಿರಿ. ದೂರ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನಮಾನಕ್ಕಾಗಿ ಹೆಚ್ಚಿದ ಪರಿಶ್ರಮ. ಗುರುಹಿರಿಯರ ಸಹಕಾರದಿಂದ ಹೆಚ್ಚಿದ ಸ್ಥಾನಮಾನ.

ಮಕರ: ಗುರುಹಿರಿಯರ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಕುಂಭ: ಆರೋಗ್ಯ ಗಮನಿಸಿ. ದೇಹಕ್ಕೆ ಅತಿಯಾದ ಶ್ರಮ ನೀಡದೇ ಕಾರ್ಯ ನಿರ್ವಹಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಪ್ರೀತಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ಪ್ರಯಾಣ ಸಂಭವ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ. ನಿಧಾನಗತಿಯಲ್ಲಿ ದನಃ ಸಂಚಯನ. ದಾಂಪತ್ಯದಲ್ಲಿ ಸಂತೋಷ ವೃದ್ಧಿ. ಮಕ್ಕಳಿಂದ ಸುಖ ಇತ್ಯಾದಿ ಶುಭ ಫ‌ಲ.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.