![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 18, 2022, 8:25 AM IST
ಕುಂದಾಪುರ: ತಾಲೂಕಿನ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ಸಪರಿವಾರ ದೈವಸ್ಥಾನದಲ್ಲಿ ಮುಸ್ಲಿಂ ಕುಟುಂಬದ ಕಷ್ಟ ಕಾರ್ಪಣ್ಯಗಳನ್ನು ಹೋಗಲಾಡಿಸು ಎಂದು ಮೊರೆ ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಕುಂದಾಪುರ ಮೂಲದ ಮುಸ್ಲಿಂ ಕುಟುಂಬವೊಂದು ತನ್ನ ಕಷ್ಟಗಳನ್ನು ಹೇಳಿಕೊಂಡು ಈ ದೇವಸ್ಥಾನಕ್ಕೆ ಬಂದಾಗ ದೇವರ ಮುಖೇನ ಅವರ ಕಷ್ಟಗಳು ಬಗೆ ಹರಿದು ತಿಂಗಳ ಪೂಜೆ ಕೊಟ್ಟು ಹರಕೆ ತೀರಿಸಿ ಹೋಗಿದ್ದರು.
ಇದೀಗ ದೂರದ ಉತ್ತರ ಕನ್ನಡ ಮೂಲದ ಮುಸ್ಲಿಂ ಕುಟುಂಬವೊಂದು ತಮ್ಮ ಕಷ್ಟಗಳನ್ನು ಹೋಗಲಾಡಿಸಲು ಮಲ್ಯಾಡಿ ಮಹಾದೇವಿಯಲ್ಲಿ ಮೊರೆ ಇಟ್ಟು ಹೋಗಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.