ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಅಧಿಕಾರ ದುರ್ಬಳಕೆ: ಡಿ.ಕೆ. ಸುರೇಶ್‌

Team Udayavani, Dec 19, 2022, 6:23 AM IST

ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಅಧಿಕಾರ ದುರ್ಬಳಕೆ: ಡಿ.ಕೆ. ಸುರೇಶ್‌

ಕಾರ್ಕಳ: ಕಾಂಗ್ರೆಸ್‌ ಎಂದಿಗೂ ಉಗ್ರಗಾಮಿಗಳ ಪರ ಇಲ್ಲ. ರಾಷ್ಟ್ರದ ಭದ್ರತೆ ಬಗ್ಗೆ ಪ್ರತೀ ಭಾರತೀಯನೂ ಗಮನ ಹರಿಸುತ್ತಾನೆ. ಕಾಂಗ್ರೆಸ್‌ ಕೂಡ ಅದನ್ನು ಮಾಡುತ್ತದೆ. ಬಿಜೆಪಿ ತನ್ನ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳುವುದಕ್ಕೆ ಈ ರೀತಿ ಹೇಳಿಕೆಗಳನ್ನು ತಿರುಚುತ್ತಿದೆ. ಕೇಂದ್ರದಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್‌ ಬಿಜೆಪಿ ವಿರುದ್ಧ ವಾಗ್ಧಾœಳಿ ನಡೆಸಿದರು.

ರವಿವಾರ ಕಾರ್ಕಳಕ್ಕೆ ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಬಿಜೆಪಿಯವರು ಮೊದಲಿನಿಂದಲೂ ಹೇಳಿಕೆಗಳನ್ನು ತಿರುಚುವುದರಲ್ಲಿ ನಿಸ್ಸಿಮರು. ಪಿಎಸ್‌ಐ ಹಗರಣ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ. ಬೆಲೆ ಏರಿಕೆ ತಡೆಯಲು ಇವರಿಗೆ ಸಾಧ್ಯವಾಗಿಲ್ಲ. ಶೇ. 40 ಕಮಿಷನ್‌ ಸರಕಾರ ಅಂತ ದೇಶ ವಿದೇಶದಲ್ಲಿ ರಾಜ್ಯ ಕುಖ್ಯಾತಿ ಪಡೆದಿದೆ. ತಮ್ಮ ವೈಪಲ್ಯ ಮುಚ್ಚಿಹಾಕಲು ಸುಳ್ಳು ಸೃಷ್ಟಿಸಲಾಗುತ್ತಿದೆ ಎಂದರು.

ಅಧಿವೇಶನದಲ್ಲಿ ಧ್ವನಿ
ರಾಜ್ಯ ಸರಕಾರದ ವೈಫ‌ಲ್ಯ, ಸಾಲು ಭ್ರಷ್ಟಾಚಾರಗಳನ್ನು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನ ಶಾಸಕರು ಬಿಚ್ಚಿಡಲಿದ್ದಾರೆ. ಸಿಎಲ್‌ಪಿ ನಾಯಕರು, ಶಾಸಕರು ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ತಿಳಿಸಿದರು.

ಬದಲಾವಣೆಯತ್ತ ಮನ
ಕಾರ್ಕಳ ಕ್ಷೇತ್ರದಲ್ಲಿ ಸುನಿಲ್‌ ವಿರುದ್ಧ ಮುತಾಲಿಕ್‌ ಸ್ಪರ್ಧೆ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಇಲ್ಲಿ ನಮ್ಮ ಪಕ್ಷ ಸದೃಢವಾಗಿದೆ. ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರ ಪಡೆಯನ್ನು ಕಟ್ಟಿಕೊಂಡು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿಯವರು ಕೆಲಸ ಮಾಡುತ್ತಿದ್ದಾರೆ. ಕಾರ್ಕಳದ ಜನತೆ ಬದಲಾವಣೆ ಬಯಸಿದ್ದಾರೆ ಎಂದರು.
ಸುರೇಂದ್ರ ಶೆಟ್ಟಿ, ಕೃಷ್ಣ ಶೆಟ್ಟಿ ನೀರೆ, ಶುಭದ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.