ಸ್ಕೌಟ್ಸ್‌ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ವಿಜ್ಞಾನ ಮೇಳ : ಇನ್ನು ಎರಡೇ ದಿನ

Team Udayavani, Dec 19, 2022, 6:20 AM IST

ಸ್ಕೌಟ್ಸ್‌ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ವಿಜ್ಞಾನ ಮೇಳ : ಇನ್ನು ಎರಡೇ ದಿನ

ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿಯ ಅಂಗವಾಗಿ ನಡೆಯುವ ಐದು ಮೇಳಗಳ ಪೈಕಿ ವಿಜ್ಞಾನ ಮೇಳಗಳ ವೀಕ್ಷಕರ ಕುತೂಹಲ ಕೆರಳಿಸಿ ವಿಜ್ಞಾನದ ಈಚಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ಮೂಡಿಸಲಿದೆ.

ಜಾಂಬೂರಿಯಲ್ಲಿ ಭಾಗವಹಿಸುವ ಎಲ್ಲ ಸ್ಕೌಟ್‌ – ಗೈಡ್‌ ವಿದ್ಯಾರ್ಥಿಗಳು, ಪೋಷಕರಿಗೆ ಒಟ್ಟು 12 ವಿಭಾಗಗಳಲ್ಲಿ ವಿಜ್ಞಾನ ಲೋಕವನ್ನು ಪರಿಚಯಿಸುವ, ವೈಜ್ಞಾನಿಕ ಚಿಂತನೆಯನ್ನು ಬೆಳೆಸುವ ಕಾರ್ಯ ನಡೆಯಲಿದೆ. ದಿನಕ್ಕೆ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅದಕ್ಕಿಂತ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲ
ರಿಗೂ ಊಟೋಪಚಾರವೂ ಇರಲಿದೆ.

ಮೇಳದ ವೈಶಿಷ್ಟ್ಯ
– ವಿಜ್ಞಾನ ಮೇಳದಲ್ಲಿ ಇಸ್ರೋ, ಐಐಎಸ್ಸಿ, ಸಿತಾರ್‌ ಇತ್ಯಾದಿ ಕಡೆಗಳಿಂದ ವಿಜ್ಞಾನಿಗಳು ಆಗಮಿಸಲಿದ್ದಾರೆ. ಅವರ ವೈಜ್ಞಾನಿಕ ಉಪಕರಣಗಳನ್ನು ಪ್ರದರ್ಶಿಸಲಾಗುವುದು.
– ಸ್ಪರ್ಧಾ ವಿಭಾಗದಲ್ಲಿ ವಿದ್ಯಾರ್ಥಿಗ ಳಿಗೆ ಆಕರ್ಷಕ ಬಹುಮಾನಗಳ ಜತೆಗೆ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುತ್ತದೆ.
–  ವಿಜ್ಞಾನಿಗಳ ಜತೆಗೆ ಸಂವಾದ
– ಆಳ್ವಾಸ್‌ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಿಂದ ಹಾಗೂ ವಿವಿಧ ಎಂಜಿನಿಯರಿಂಗ್‌ ಕಾಲೇಜುಗಳ ವತಿಯಿಂದ ವಸ್ತು ಪ್ರದರ್ಶನ ನಡೆಯಲಿದೆ.
– ವಿವಿಧ ರಾಜ್ಯಗಳ ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಆಟಿಕೆಗಳ ಪ್ರದ ರ್ಶನ ಮತ್ತು ಮಾರಾಟ ಇರಲಿದೆ.
– ಮತ್ಸéಗಳು, ಟೆಲಿಸ್ಕೋಪ್‌, ವಿಮಾನ ಪ್ರದರ್ಶನ ಸಂಯೋಜಿಸಲಾಗಿದೆ. ಹ್ಯಾಮ್‌ ರೇಡಿಯೋ , ನೇಚರ್‌ ಕ್ಲಬ್‌, ಬರ್ಡ್‌ ಕ್ಲಬ್‌ಗಳೂ ಪಾಲ್ಗೊಳ್ಳಲಿವೆ.
– ಅಗಸ್ತ್ಯ ಫೌಂಡೇಶನ್‌ ಸಂಸ್ಥೆ ಹಾಗೂ ನಿರ್ಮಿತಿ ಕೇಂದ್ರಗಳಿಂದ ಮಾದರಿಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ, ಭಾರತದ ಭೂವೈಜ್ಞಾನಿಕ ಸಮೀಕ್ಷೆ ವತಿಯಿಂದ ವಿವಿಧ ರೀತಿಯ ಕಲ್ಲುಗಳ ಪ್ರದರ್ಶನ ಮತ್ತು ಮಾಹಿತಿ ಇರಲಿದೆ.

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.