ಶೂನ್ಯ ಇಂಗಾಲ ಹೊರಸೂಸುವಿಕೆ ಮಸೂದೆ ಮಂಡನೆ
Team Udayavani, Dec 19, 2022, 6:20 AM IST
ಹೊಸದಿಲ್ಲಿ: ದೇಶದ ಮೊದಲ ಶೂನ್ಯ ಇಂಗಾಲ ಹೊರಸೂಸುವಿಕೆಗಳ ಮಸೂದೆ 2022ನ್ನು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ಮಂಡಿಸಿದೆ.
ಈ ಮೂಲಕ ಇಂಗಾಲಾಮ್ಲ ಹೊರ ಸೂಸುವಿಕೆಯನ್ನು ಸಂಪೂರ್ಣ ಇಲ್ಲವಾಗಿ ಸುವ ಗುರಿ ಹೊಂದಿರುವ ಕೆಲವೇ ದೇಶಗಳ ಸಾಲಿಗೆ ಸೇರಿಕೊಂಡಿದೆ.
ಹವಾಮಾನ ಬದಲಾವಣೆಯನ್ನು ಸರಿಪಡಿಸಲು ತಕ್ಕ ಕ್ರಮಗಳು ಮತ್ತು ಇಂಗಾಲಾಮ್ಲ ಹೊರ ಸೂಸುವಿಕೆ ತಗ್ಗಿಸುವ ಸಂಬಂಧ ಸರಕಾರಕ್ಕೆ ಶಿಫಾರಸು ನೀಡುವುದಕ್ಕಾಗಿ ಅಂತರ್ ಸಚಿವಾಲಯ ಸಮಿತಿ ರಚನೆ
ಮಸೂದೆಯ ಭಾಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.