25 ವರ್ಷದಲ್ಲೇ ಅತೀ ಹೆಚ್ಚು..: ಗೂಗಲ್ ಸರ್ಚ್ ನಲ್ಲೂ ದಾಖಲೆ ಬರೆದ ಫುಟ್ಬಾಲ್ ಫೈನಲ್


Team Udayavani, Dec 19, 2022, 6:16 PM IST

Google search recorded its highest ever traffic in 25 years during Fifa final

ದೋಹಾ: ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫಿಫಾ ವಿಶ್ವಕಪ್ ಫೈನಲ್‌ ಪಂದ್ಯವು ಹಲವು ಕಾರಣಗಳಿಗೆ ಮಹತ್ವ ಪಡೆದಿದೆ. ಅತ್ಯಂತ ರೋಮಾಂಚನಕಾರಿಯಾಗಿ ನಡೆದ ಪಂದ್ಯದಲ್ಲಿ ಪೆನಾಲ್ಟಿ ಶೂಟೌಟ್ ನಲ್ಲಿ ಅರ್ಜೆಂಟೀನಾ ತಂಡವು ಗೆಲುವು ಸಾಧಿಸಿತು. ಮೆಸ್ಸಿ ಮತ್ತು ಎಂಬಪ್ಪೆ ನಡುವಿನ ಕಾಳಗದಲ್ಲಿ ಗೆದ್ದ ಮೆಸ್ಸಿ ಮೊದಲ ವಿಶ್ವಕಪ್ ಗೆದ್ದು ಸಂಭ್ರಮಿಸಿದರು.

ಇದೇ ವೇಳೆ ಈ ವಿಶ್ವಕಪ್ ಫೈನಲ್ ಪಂದ್ಯವು ಗೂಗಲ್ ಹುಡುಕಾಟದಲ್ಲಿಯೂ ದಾಖಲೆ ಬರೆದಿದೆ. ಸ್ವತಃ ಗೂಗಲ್ ಸಿಇಒ ಸುಂದರ್ ಪಿಚೈ ಟ್ವೀಟ್ ಮಾಡಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:ಯುಪಿಎಸ್‌ ಸಿಯಲ್ಲಿ ಅನುತ್ತೀರ್ಣ ಹೈನುಗಾರಿಕೆಯಲ್ಲಿ ಯಶಸ್ಸು ಕಂಡ ನಿಪುಣ

“ಫಿಫಾ ವಿಶ್ವಕಪ್‌ ನ ಫೈನಲ್‌ ಸಮಯದಲ್ಲಿ ಗೂಗಲ್ ಸರ್ಚ್ ಕಳೆದ 25 ವರ್ಷಗಳಲ್ಲಿ ಅದರ ಅತ್ಯಧಿಕ ಟ್ರಾಫಿಕನ್ನು ದಾಖಲಿಸಿದೆ. ಇದು ಇಡೀ ಜಗತ್ತು ಒಂದೇ ವಿಷಯದ ಬಗ್ಗೆ ಹುಡುಕುತ್ತಿರುವಂತಿದೆ” ಎಂದು ಸುಂದರ್ ಪಿಚೈ ಹೇಳಿದ್ದಾರೆ.

ಕಳೆದ ರಾತ್ರಿ ಕತಾರ್‌ ನ ಲುಸೈಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಫ್ರಾನ್ಸ್ ತಂಡವನ್ನು ಸೋಲಿಸಿತು.

ಭಾರತವು ಆಡದಿದ್ದರೂ, ಫುಟ್ಬಾಲ್ ವಿಶ್ವಕಪ್‌ ನಲ್ಲಿ ಆಸಕ್ತಿಯು ಅಪಾರವಾಗಿತ್ತು, ಏಕೆಂದರೆ ದೇಶದಾದ್ಯಂತ ಜನರು ತಮ್ಮ ನೆಚ್ಚಿನ ಆಟಗಾರರನ್ನು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲಿಸಿದರು. ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾದ ಗೂಗಲ್‌ ನ “ಇಯರ್ ಇನ್ ಸರ್ಚ್ 2022” ವರದಿಯ ಪ್ರಕಾರ, ಫಿಫಾ ವಿಶ್ವಕಪ್ ಭಾರತದಲ್ಲಿ ಹೆಚ್ಚು ಹುಡುಕಲ್ಪಟ್ಟ ಮೂರನೇ ವಿಷಯವಾಗಿದೆ.

ಟಾಪ್ ನ್ಯೂಸ್

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

1-vijju

Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Don-bradman-Cap

Cap Auction: ಬ್ರಾಡ್‌ಮನ್‌ ಕ್ಯಾಪ್‌ 2.11 ಕೋಟಿ ರೂ.ಗೆ ಹರಾಜು

Ali-Trophy

Cricket: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20: ಕರ್ನಾಟಕವನ್ನು ಬಗ್ಗುಬಡಿದ ಬರೋಡ

Hockey

Hockey: ವನಿತಾ ಜೂ. ಏಷ್ಯಾ ಕಪ್‌ ಹಾಕಿ: ಭಾರತ ತಂಡ ಮಸ್ಕತ್‌ಗೆ

Bng-Guj

Pro Kabaddi: ಬೆಂಗಳೂರು ಬುಲ್ಸ್‌-ಗುಜರಾತ್‌ ಜೈಂಟ್ಸ್‌ ಪಂದ್ಯ ಟೈ

ALVAS-Camp

Mangaluru: ವಿವಿ ಅಂತರ್‌ ಕಾಲೇಜು ಆ್ಯತ್ಲೆಟಿಕ್ಸ್‌: ಸತತ 22 ಬಾರಿ ಆಳ್ವಾಸ್‌ ಚಾಂಪಿಯನ್‌

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

1-vijju

Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ

2-gadaga

Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ

5

Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.