ಯಾವುದೇ ಕಾರಣಕ್ಕೂ ಚೀನಕ್ಕೆ ಹೋಗಲ್ಲ; ಭಾರತವೇ ಆಯ್ಕೆ: ದಲೈಲಾಮಾ
Team Udayavani, Dec 19, 2022, 7:54 PM IST
ನವದೆಹಲಿ: ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ಅವರು ತಾವು ಯಾವುದೇ ಕಾರಣಕ್ಕೂ ಚೀನಕ್ಕೆ ಹೋಗುವುದಿಲ್ಲ. ಅದರ ಬದಲಾಗಿ ಭಾರತದಲ್ಲೇ ಇರುವುದಾಗಿ ಹೇಳಿಕೊಂಡಿದ್ದಾರೆ.
ಹಿಮಾಚಲ ಪ್ರದೇಶದ ಕಂಗ್ರಾದಲ್ಲಿ ಮಾತನಾಡಿದ ಅವರು, ಈ ಸ್ಥಳ (ಕಂಗ್ರಾ) ದೇಶದ ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ ಆಯ್ಕೆಯ ಸ್ಥಳ. ಸದ್ಯ ಇದುವೇ ತಮ್ಮ ಶಾಶ್ವತ ವಾಸಸ್ಥಾನವಾಗಿದೆ ಎಂದು ಹೇಳಿದ್ದಾರೆ.
ಜತೆಗೆ, ಚೀನದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. ದಲೈಲಾಮಾ ಅವರು ಶೀಘ್ರದಲ್ಲಿಯೇ ಬಿಹಾರದ ಬೋಧ್ಗಯಾಕ್ಕೆ ಕೂಡ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.